Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, January 17
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ಉಚಿತ ಹೃದಯ ತಪಾಸಣಾ ಶಿಬಿರ
Uncategorized

ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ಉಚಿತ ಹೃದಯ ತಪಾಸಣಾ ಶಿಬಿರ

KumarBy KumarSeptember 23, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ಉಚಿತ ಹೃದಯ ತಪಾಸಣಾ ಶಿಬಿರ

ಚಿತ್ರದುರ್ಗ ಹೊಯ್ಸಳ ನ್ಯೂಸ್ :

ಚಿತ್ರದುರ್ಗ:

ಚಿತ್ರದುರ್ಗ ರೋಟರಿ ಕ್ಲಬ್ ಹಾಗೂ ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಸಹಯೋಗದಲ್ಲಿ  ದಿನಾಂಕ : 23/09/2025 ರ ಮಂಗಳವಾರದಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಚಿತ್ರದುರ್ಗದ ಚಳ್ಳಕೆರೆ ರಸ್ತೆಯಲ್ಲಿರುವ ಎಸ್ಆರ್ ಬಿಎಂಎಸ್ ರೋಟರಿ ಸೇವಾ ಭವನದಲ್ಲಿ ಸಾರ್ವಜನಿಕರಿಗಾಗಿ ಉಚಿತ ಹೃದಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಈ ಹೃದಯ ರೋಗ ತಪಾಸಣಾ ಶಿಬಿರವು ಸಂಪೂರ್ಣ ಉಚಿತವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕರು ಶಿಬಿರದ ಉಪಯೋಗವನ್ನು ಪಡೆದುಕೊಳ್ಳುವಂತೆ ರೋಟರಿ ಕ್ಲಬ್ ಅಧ್ಯಕ್ಷರಾದ ರೊ| ಭಾಗ್ಯಲಕ್ಷ್ಮಿಮೂರ್ತಿ ಹಾಗೂ ಕಾರ್ಯದರ್ಶಿ ರೊ| ಅನುರಾಧ ವಿಶ್ವನಾಥ್, ಪಬ್ಲಿಕ್ ಇಮೇಜ್ ಮುಖ್ಯಸ್ಥರಾದ ರೊ| ಯೋಗೀಶ್ ಸಹ್ಯಾದ್ರಿ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9972240239 ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share. Facebook Twitter Pinterest LinkedIn Tumblr Email
Previous Articleಸಮೀಕ್ಷೆಯಲ್ಲಿ ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರವೆಂದು ಬರೆಸಿದರೆ ಚಿಪ್ಪೆಗತಿ: ಎಚ್.ಆಂಜನೇಯ
Next Article Download for Android & iOS
Kumar
  • Website

Related Posts

13 Olimp Com Mobile – мобильный игровой сервис, который меняет правила игры в Казахстане

January 17, 2026

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

January 17, 2026

Roulette Bonus Live: Das ultimative Spielerlebnis für Roulette-Fans

January 17, 2026
Leave A Reply Cancel Reply

Search
Tags
Amazing gadgets Apartment guides Beauty essentials Biggest fashion angel Brave Business Business insurances Business schools Celebrity photos Cheapest flights Civil societies culture Culture tips Electronic gadgets Fashion Fashion shows Feature featured fitness Flight scanners Food Good stock quotes Interview questions leisure Lifestyle Link Luxury homes Makeup artists Music Open source software Pretty dresses Preventative medicines Sports Staff Pick Stockcharts Studio apartments Tech Tech reviews Topic Trending Trip activities Unbelievable home decor Vaccination schedules Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

13 Olimp Com Mobile – мобильный игровой сервис, который меняет правила игры в Казахстане

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

Roulette Bonus Live: Das ultimative Spielerlebnis für Roulette-Fans

The Rise of Online Casinos: Trends and Insights

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

13 Olimp Com Mobile – мобильный игровой сервис, который меняет правила игры в Казахстане

January 17, 2026

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

January 17, 2026

Roulette Bonus Live: Das ultimative Spielerlebnis für Roulette-Fans

January 17, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.