Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Tuesday, March 31
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » Crime | ದ್ವಿಚಕ್ರ ವಾಹನಗಳನ್ನ ಕದಿಯುತ್ತಿದ್ದ ಖತರ್ನಾಕ್ ಕಳ್ಳರ ಬಂಧನ
ಅಪರಾಧ

Crime | ದ್ವಿಚಕ್ರ ವಾಹನಗಳನ್ನ ಕದಿಯುತ್ತಿದ್ದ ಖತರ್ನಾಕ್ ಕಳ್ಳರ ಬಂಧನ

adminBy adminAugust 29, 2025Updated:February 13, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಹೊಸದುರ್ಗ : ದ್ವಿಚಕ್ರ ವಾಹನ ಕದಿಯುತ್ತಿದ್ದ ಇಬ್ಬರು ಕಳ್ಳರನ್ನ ಪಟ್ಟಣ ಕಾಣೆಯ ಪೊಲೀಸರು ಬಂಧಿಸಿ ₹ 7 ಲಕ್ಷ ಮೌಲ್ಯದ 11 ವಾಹನಗಳನ್ನ ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ನಗರದ ಕಾವಾಡಿಗರ ಹಟ್ಟಿಯ ದಾದಾಪೀರ್ ಅಲಿಯಾಸ್ ದಾದು (28) ಹಾಗೂ ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕ ಬಂ ಕಡೆಯಿಂದ ಹೊಸದುರ್ಗ ಠಾಣಾ ವ್ಯಾಪ್ತಿಯಲ್ಲಿ 4 ಮೋಟರ್ ಸೈಕಲ್ ಕಳೆಯುವ ಪ್ರಕರಣ, ಚಿತ್ರದುರ್ಗ ಟೌನ್ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3, ಚಳ್ಳಕೆರೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ 1, ಭರಮಸಾಗರ 1, ಹಿರಿಯೂರು 1, ದಾವಣಗೆರೆ ಕೆಟಿಜೆ ನಗರ ಠಾಣೆಯ 1 ಪ್ರಕರಣಕ್ಕೆ ಸಂಬಂಧಿಸಿದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಎಸ್ಪಿ ರಂಜಿತ್ ಕುಮಾರ್ ಭಂಡಾರು, ಎಎಸ್‌ಪಿ ಉಮೇಶ್ ಈಶ್ವರ್ ನಾಯಕ್, ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿದ್ದು, ಡಿವೈಎಸ್ಪಿ ಟಿ.ಎಂ ಶಿವಕುಮಾರ್, ಪಿ ಐ ಕೆ ಟಿ ರಮೇಶ್ , ಪಿಎಸ್ಐ ಮಹೇಶ್ ಕುಮಾರ್, ಸಿಬ್ಬಂದಿ ಉಮೇಶ್ ಕುಮಾರ್, ಗಂಗಾಧರ, ರಾಜಣ್ಣ, ಚಿದಾನಂದ,ಮಧು, ಜಗದೀಶ್, ಸತೀಶ್, ಪ್ರಕಾಶ್, ತನಿಕಾ ತಂಡದವರು ಭಾಗಿಯಾಗಿದ್ದರು

Share. Facebook Twitter Pinterest LinkedIn Tumblr Email
Previous ArticleBurberry is the First Brand to get an Apple Music Channel Line
Next Article ಗ್ರಾ.ಪಂ. ನೂತನ ಉಪಾಧ್ಯಕ್ಷೆಯಾಗಿ ಯಲ್ಲಮ್ಮ ಅವಿರೋಧವಾಗಿ ಆಯ್ಕೆ
admin
  • Website
  • Facebook
  • X (Twitter)
  • Pinterest
  • LinkedIn

Related Posts

ಬಸವಣ್ಣನ ನಾಡು ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ : ಶಿವಾನಂದ ತಗಡೂರು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶ ಮಾದಿಗ ವಿದ್ಯಾರ್ಥಿಗಳ ಕೃಜ್ಞತೆ

January 8, 2026

ಕೆಯುಡಬ್ಲೂಜೆ ಗ್ರಂಥಾಲಯ ಉದ್ಘಾಟನೆ ನಿರಂತರ ಪುಸ್ತಕಗಳ ಓದಿನ ಅಭಿರುಚಿಯಿಂದ ಜ್ಞಾನ ಸಂಪಾದನೆ ಸಾಧ್ಯ: ಜಿಲ್ಲಾಧಿಕಾರಿ ಜಗದೀಶ್

October 6, 2025
Leave A Reply Cancel Reply

Search
Tags
Apartment guides best Lucky8 games best VoltageBet games Biggest fashion angel Brave Business casino 770 Cheapest flights Civil societies culture Culture tips Fashion Feature featured fitness Flight scanners Food Good stock quotes Instant deposit bonus Instant free spins leisure Lifestyle Link Lucky8 slots review Makeup artists Makeup brushes MrXbet slots review Music NetBet withdrawal options Preventative medicines Sports Staff Pick Studio apartments Tech Tech reviews Topic Trending Trip activities Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

A Guide To Tower Rush At Any Age

Why Ignoring Tower Rush Will Cost You Time and Gross sales

Gambling Enterprise Repayment Techniques in Canada: A Comprehensive Guide

Caxino – Online Roulette at Its Best

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

A Guide To Tower Rush At Any Age

March 27, 2026

Why Ignoring Tower Rush Will Cost You Time and Gross sales

March 27, 2026

Gambling Enterprise Repayment Techniques in Canada: A Comprehensive Guide

March 26, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.