Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Monday, July 6
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಕೆಪಿಸಿಸಿ ಮಾನವ ಹಕ್ಕು ವಿಭಾಗ ರಾಜ್ಯ ಕಾರ್ಯದರ್ಶಿಯಾಗಿ ಲೋಕೇಶ್ ಕುಮಾರ್ ನೇಮಕ
Uncategorized

ಕೆಪಿಸಿಸಿ ಮಾನವ ಹಕ್ಕು ವಿಭಾಗ ರಾಜ್ಯ ಕಾರ್ಯದರ್ಶಿಯಾಗಿ ಲೋಕೇಶ್ ಕುಮಾರ್ ನೇಮಕ

KumarBy KumarAugust 30, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಕೆಪಿಸಿಸಿ ಮಾನವ ಹಕ್ಕು ವಿಭಾಗ
ರಾಜ್ಯ ಕಾರ್ಯದರ್ಶಿಯಾಗಿ
ಲೋಕೇಶ್ ಕುಮಾರ್ ನೇಮಕ

ಚಿತ್ರದುರ್ಗ ಹೊಯ್ಸಳ ನ್ಯೂಸ್ /

ಬೆಂಗಳೂರು:

ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹೈಕೋರ್ಟ್ ವಕೀಲರಾದ ಲೋಕೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾದ ಡಾ.ಅಭಿಷೇಕ್ ಮನುಸಿಂ್ವ ಅವರ ಆದೇಶದ ಅನ್ವಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಹಿರಿಯ ವಕೀಲ ಲೋಕೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಿಎಂ.ಧನಂಜೇಯ ಅವರು ತಿಳಿಸಿದ್ದಾರೆ.
ಲೋಕೇಶ್ ಅವರು ಹಾಸನ ಜಿಲ್ಲೆ ಅರಸೀಕೆರೆ ಮೂಲದವರಾಗಿದ್ದು, ಸದ್ಯ ಬೆಂಗಳೂರಿನಲ್ಲಿ ನೆಲೆಯಾಗಿದ್ದು, ಹೈಕೋರ್ಟ್ ವಕೀಲರಾಗಿದ್ದಾರೆ

Share. Facebook Twitter Pinterest LinkedIn Tumblr Email
Previous Articleಪ್ರಜಾಪ್ರಗತಿ ನಾಗಣ್ಣ ಅವರಿಗೆ ಅಭಿನಂದನಾ ಕಾರ್ಯಕ್ರಮ
Next Article ದುಗ್ಗಪ್ಪನವರ 75 ನೇ ಹುಟ್ಟುಹಬ್ಬದಂದು ಅಭಿನಂದನಾ ಭಾಷಣ ನನ್ನನ್ನೇ ಸನ್ಮಾನಿಸಿದ ಅಭೂತಪೂರ್ವ ಕ್ಷಣ
Kumar
  • Website

Related Posts

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026

Boho Casino im Test: Spiele, Boni und Auszahlung

June 30, 2026
Leave A Reply Cancel Reply

Search
Tags
Amazing gadgets Apartment guides Biggest fashion angel Brave Business Business insurances Business schools casino 770 Cheapest flights click here culture Culture tips Electronic devices Fashion Feature featured fitness Flight scanners Food Good stock quotes Hotel deals Interview questions Kingmaker Casino leisure Lifestyle Link Makeup artists Music Open source software Rock fame Sports Staff Pick Stockcharts Studio apartments Tech Tech reviews Topic Tower Rush Travel packages Trending Trip activities VoltageBet bonus review VoltageBet crypto deposits VoltageBet deposit bonus VoltageBet PayPal casino

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Boho Casino Test: Spiele, Boni & Auszahlungen

Ivibet Casino im Test: Spiele, Boni & Auszahlungen

Boho Casino im Test: Spiele, Boni und Auszahlung

Hexabet Casino Test: Spiele, Boni und Auszahlungen

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026

Boho Casino im Test: Spiele, Boni und Auszahlung

June 30, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.