ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಮಾಜಿ ಉಪ ಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ನೇತೃತ್ವದ ಮಾದಿಗ ಸಮುದಾಯದ ನಿಯೋಗ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಸಂಪಾದಕರು: ಸಿ.ಎನ್.ಕುಮಾರ್,
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಮಾಜಿ ಉಪ ಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ನೇತೃತ್ವದ ಮಾದಿಗ ಸಮುದಾಯದ ನಿಯೋಗವು ಒಳ ಮೀಸಲಾತಿಗೆ ಸಂಬಂದಿಸಿದಂತೆ ಎ ಕೆ, ಎ ಡಿ, ಎ ಎ ವಿಷಯ ಪರಿಸ್ಕರಿಸುವುದು ಸೇರಿ ಹಲವು ವಿಚಾರ ಗಳ ಬಗ್ಗೆ ಚರ್ಚಿಸಿ ಮನವಿ ನೀಡಲಾಯಿತು. ಈ ವೇಳೆ ಮಾಜಿ ಕೇಂದ್ರ ಸಚಿವ ಎ ನಾರಾಯಣ ಸ್ವಾಮಿ, ಮಾಜಿ ರಾಜ್ಯ ಸಭಾ ಸದಸ್ಯ ಕೆ ಬಿ ಕೃಷ್ಣ ಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ದೊಡ್ಡೇರಿ ವೆಂಕಟೇಶ್. ಹೂಡಿ ಮಂಜುನಾಥ್. ಕಿರಣ್ ಸೂರ್ಯ ಇದ್ದರು
