Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Wednesday, March 4
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ
ಬೆಂಗಳೂರು

ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ

KumarBy KumarSeptember 4, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಕೆಯುಡಬ್ಲೂಜೆಯಲ್ಲಿ ವಿಶ್ವ ಪತ್ರಿಕಾ ದಿನಾಚರಣೆ

ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ

CHITRADURGAHOYSALA NEWS/

ಬೆಂಗಳೂರು:

ಮನೆ ಮನೆಗೆ ಸುದ್ದಿ ಪತ್ರಿಕೆಗಳನ್ನು ನಿತ್ಯವೂ ತಲುಪಿಸುವ ಪತ್ರಿಕಾ ವಿತರಕರ ಪಾತ್ರ ಬಹಳ ಮಹತ್ವದ್ದು ಎಂದು ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಕೆ.ಎಚ್.ಅಶ್ವತ್ಥನಾರಾಯಣಗೌಡ ಹೇಳಿದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕೆಯುಡಬ್ಲೂಜೆ ಸಭಾಂಗಣದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ಸರಳವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಮಾತನಾಡಿದರು.

ಗಾಳಿ, ಚಳಿ, ಮಳೆ, ಬಿಸಿಲು ಎನ್ನದೆ ಪ್ರತಿ ದಿನವೂ ಪತ್ರಿಕೆಯನ್ನು ಹಾಕುವುದು ಅಷ್ಟು ಸುಲುಭದ ಮಾತಲ್ಲ. ಶ್ರಮದಾಯಕ ಈ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ವಿತರಕರಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತಾಗಲಿ ಎಂದು ಆಶಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಆಯೇಷಾ ಖಾನಂ ಮಾತನಾಡಿ, ಸುದ್ದಿ ಮನೆಯಲ್ಲಿ ಪತ್ರಿಕಾ ವಿತರಕು ಬಹಳ ಮುಖ್ಯವಾದ ಕೊಂಡಿ. ನಾವು ಸುದ್ದಿ ಮಾಡಿದರೂ, ಅವು ಪತ್ರಿಕೆಯಲ್ಲಿ ಪ್ರಕಟವಾದ ಬಳಿಕ ಮನೆ ಮನೆಗೆ ತಲುಪಿಸುವ ಕಾಯಕ ಮಾಡುವ ಪತ್ರಿಕಾ ವಿತರಕರ ಸೇವೆ ಅಭಿನಂದನೀಯ ಎಂದು ಹೇಳಿದರು.

ರಾಜ್ಯ ಸರ್ಕಾರ ಕೂಡ ಪತ್ರಿಕಾ ವಿತರಕರ ಬಗ್ಗೆ ಒಂದಿಷ್ಟು ಗಮನಹರಿಸಿದೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಎಲ್ಲಾ ಕಡೆಯಲ್ಲಿಯೂ ಪತ್ರಿಕೆಗಳು ಪ್ರಯಾಣಿಕರ ಕೈಗೆ ಸಿಗುವಂತ ವ್ಯವಸ್ಥೆ ಆಗಬೇಕು. ಆ ಮೂಲಕ ವಿತರಕರಿಗೂ ಉದ್ಯೋಗ ಲಭ್ಯವಾಗಬೇಕು ಎಂದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಹಾಜರಿದ್ದರು.

ಇದೇ ಸಂದರ್ಭದಲ್ಲಿ ಮೂರು ದಶಕಗಳಿಗೂ ಹೆಚ್ಚ ಕಾಲದಿಂದ ವಿತರಕ ಕೆಲಸ ಮಾಡಿಕೊಂಡು ಬಂದಿರುವ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ, ಪಿ.ಸುರೇಶ್, ರಮೇಶ್ ಕುಮಾರ್, ಎಂ.ಟಿ.ಗೋಪಾಲ್ ಅವರನ್ನು ಕೆಯುಡಬ್ಲೂೃಜೆ ವತಿಯಿಂದ ಸನ್ಮಾನಿಸಲಾಯಿತು

Share. Facebook Twitter Pinterest LinkedIn Tumblr Email
Previous Articleದೇವಸ್ಥಾನಗಳನ್ನು ಸ್ಚಚ್ಛತೆ ಮಾಡಿದರೆ ಆತ್ಮತೃಪ್ತಿಗೆ ದಾರಿ ಕ್ಷೇತ್ರ ಯೋಜನಾಧಿಕಾರಿ ಶಿವಣ್ಣ
Next Article ಕುಂಚಿಟಿಗ ಮಠಕ್ಕೆ ಕಂಟಕವಾದ ಕರಡಿ, ಚಿರತೆ
Kumar
  • Website

Related Posts

ಬಸವಣ್ಣನ ನಾಡು ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ : ಶಿವಾನಂದ ತಗಡೂರು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶ ಮಾದಿಗ ವಿದ್ಯಾರ್ಥಿಗಳ ಕೃಜ್ಞತೆ

January 8, 2026

ಕೆಯುಡಬ್ಲೂಜೆ ಗ್ರಂಥಾಲಯ ಉದ್ಘಾಟನೆ ನಿರಂತರ ಪುಸ್ತಕಗಳ ಓದಿನ ಅಭಿರುಚಿಯಿಂದ ಜ್ಞಾನ ಸಂಪಾದನೆ ಸಾಧ್ಯ: ಜಿಲ್ಲಾಧಿಕಾರಿ ಜಗದೀಶ್

October 6, 2025
Leave A Reply Cancel Reply

Search
Tags
Apartment guides best Lucky8 games best VoltageBet games Biggest fashion angel Brave Business casino 770 Cheapest flights Civil societies culture Culture tips Fashion Feature featured fitness Flight scanners Food Good stock quotes Instant free spins leisure Lifestyle Link Makeup artists Makeup brushes Music NetBet withdrawal options play Starburst VoltageBet Preventative medicines Sports Staff Pick Stockcharts Studio apartments Tech Tech reviews Topic Trending Trip activities Unbelievable home decor Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

ತುಳಿತಕ್ಕೊಳಗಾದ ದಲಿತರಿಗೆ ಅನ್ಯಾಯವಾಗಲು ಕಾಂಗ್ರೆಸ್ ಸರ್ಕಾರ ಬಿಡುವುದಿಲ್ಲ: ಡಿ. ಸುಧಾಕರ್

Blackjack Oregon – The State of Online Gaming on the West Coast

Immerion Casino No Deposit Bonus Code Free Spins

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

ತುಳಿತಕ್ಕೊಳಗಾದ ದಲಿತರಿಗೆ ಅನ್ಯಾಯವಾಗಲು ಕಾಂಗ್ರೆಸ್ ಸರ್ಕಾರ ಬಿಡುವುದಿಲ್ಲ: ಡಿ. ಸುಧಾಕರ್

March 2, 2026

March 2, 2026

Blackjack Oregon – The State of Online Gaming on the West Coast

March 2, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.