Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Sunday, July 5
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಕೆಯುಡಬ್ಲೂಜೆ ಮನವಿಗೆ ಸ್ಪಂದನೆ ಆಯಾ ವರ್ಷವೇ ಪ್ರಶಸ್ತಿ ಪ್ರದಾನಕ್ಕೆ ಕ್ರಮ: ಕೆ.ವಿ.ಪ್ರಭಾಕರ್
General

ಕೆಯುಡಬ್ಲೂಜೆ ಮನವಿಗೆ ಸ್ಪಂದನೆ ಆಯಾ ವರ್ಷವೇ ಪ್ರಶಸ್ತಿ ಪ್ರದಾನಕ್ಕೆ ಕ್ರಮ: ಕೆ.ವಿ.ಪ್ರಭಾಕರ್

KumarBy KumarSeptember 5, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love
ಕೆಯುಡಬ್ಲೂಜೆ ಮನವಿಗೆ ಸ್ಪಂದನೆ
ಆಯಾ ವರ್ಷವೇ ಪ್ರಶಸ್ತಿ ಪ್ರದಾನಕ್ಕೆ ಕ್ರಮ: ಕೆ.ವಿ.ಪ್ರಭಾಕರ್

ಕೆಯುಡಬ್ಲೂಜೆ ಮನವಿಗೆ ಸ್ಪಂದನೆ
ಆಯಾ ವರ್ಷವೇ ಪ್ರಶಸ್ತಿ ಪ್ರದಾನಕ್ಕೆ ಕ್ರಮ: ಕೆ.ವಿ.ಪ್ರಭಾಕರ್

CHITRADURGA HOYSALA NEWS/

ಬೆಂಗಳೂರು:

ಪರಿಸರ ಅಭಿವೃದ್ಧಿ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಮಾಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ತಿಳಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ವಿಧಾನಸೌಧದಲ್ಲಿ ಪ್ರಭಾಕರ್ ಅವರನ್ನು ಭೇಟಿ ಮಾಡಿ ವಾರ್ತಾ ಇಲಾಖೆಯಿಂದ ಪ್ರತಿ ವರ್ಷ ಕೊಡ ಮಾಡುವ ಈ ಪ್ರಶಸ್ತಿಗಳು ಕಳೆದ 7 ವರ್ಷಗಳಿಂದ ಬಾಕಿ ಉಳಿದಿವೆ ಎನ್ನುವುದನ್ನು ಗಮನಕ್ಕೆ ತಂದರು.

ಪ್ರಶಸ್ತಿ ಪುರಸ್ಕೃತರ ಆಯ್ಕೆ ಪ್ರಕ್ರಿಯೆ ಮುಗಿದು ಈಗಾಗಲೇ 8 ತಿಂಗಳಾಗಿದ್ದರೂ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗಧಿಯಾಗಿಲ್ಲ. ಮುಂದೆ ಈ ರೀತಿ ಆಗದಂತೆ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ಪ್ರದಾನ ಮಾಡಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಈ ತಿಂಗಳ 19ರಂದು ಪ್ರಶಸ್ತಿ ಪ್ರದಾನ ಮಾಡಲು ಮುಖ್ಯಮಂತ್ರಿಗಳ ದಿನಾಂಕ ನಿಗದಿಗೊಳಿಸಲು ತಿಳಿಸಲಾಗಿದೆ. ಮುಂದೆ ಆಯಾ ವರ್ಷವೇ ಪ್ರಶಸ್ತಿ ಪ್ರದಾನ ಮಾಡಲು ಕ್ರಮ ವಹಿಸಲಾಗುವುದು ಎಂದು ಪ್ರಭಾಕರ್ ಅವರು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರೋಗ್ಯ ಸಂಜೀವಿನಿ ಯೋಜನೆಯನ್ನು ಎಲ್ಲ ಪತ್ರಕರ್ತರಿಗೂ ವಿಸ್ತರಿಸಿ ಆದಷ್ಟು ಬೇಗ ಜಾರಿಗೊಳಿಸಬೇಕು. ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತು ಸಡಿಲಿಸಬೇಕು ಎಂದು ಒತ್ತಾಯಿಸಿದ ಮನವಿಯನ್ನು ಇದೇ ಸಂದರ್ಭದಲ್ಲಿ ಸಲ್ಲಿಸಲಾಯಿತು.

ಹಿರಿಯ ಪತ್ರಕರ್ತರುಗಳಾದ ರಮೇಶ ಹಿರೇಜಂಬೂರ, ಸುಂದರೇಶ್ ಜೊತೆಯಲ್ಲಿದ್ದರು

Share. Facebook Twitter Pinterest LinkedIn Tumblr Email
Previous Articleಕುಂಚಿಟಿಗ ಮಠಕ್ಕೆ ಕಂಟಕವಾದ ಕರಡಿ, ಚಿರತೆ
Next Article ಈದ್ ಮಿಲಾದ್  ಬಿ.ಜಿ. ಗೋವಿಂದಪ್ಪ ಮುಸ್ಲಿಂ  ಬಂಧುಗಳ ಜೊತೆ  ಮೆರವಣಿಗೆಯಲ್ಲಿ ಭಾಗಿಯಾಗಿ
Kumar
  • Website

Related Posts

SlotRush APK Download Play Amazing Slots Now

June 1, 2026

SlotVibe Bypass Block Secure Your Access Now

June 1, 2026

SweetSweep Minimum Deposit Offers Great Value Today

June 1, 2026
Leave A Reply Cancel Reply

Search
Tags
Amazing gadgets Apartment guides Biggest fashion angel Brave Business Business insurances Business schools casino 770 Cheapest flights click here culture Culture tips Electronic devices Fashion Feature featured fitness Flight scanners Food Good stock quotes Hotel deals Interview questions Kingmaker Casino leisure Lifestyle Link Makeup artists Music Open source software Rock fame Sports Staff Pick Stockcharts Studio apartments Tech Tech reviews Topic Tower Rush Travel packages Trending Trip activities VoltageBet bonus review VoltageBet crypto deposits VoltageBet deposit bonus VoltageBet PayPal casino

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Boho Casino Test: Spiele, Boni & Auszahlungen

Ivibet Casino im Test: Spiele, Boni & Auszahlungen

Boho Casino im Test: Spiele, Boni und Auszahlung

Hexabet Casino Test: Spiele, Boni und Auszahlungen

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026

Boho Casino im Test: Spiele, Boni und Auszahlung

June 30, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.