Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, May 16
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಒಳಮೀಸಲಾತಿ ಜಾರಿ ವಿಜಯೋತ್ಸವ ಮತ್ತು ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮಕ್ಕೆ ಬನ್ನಿ – ಎಂ.ದುರ್ಗೇಶ್ ಪೂಜಾರ್
Uncategorized

ಒಳಮೀಸಲಾತಿ ಜಾರಿ ವಿಜಯೋತ್ಸವ ಮತ್ತು ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮಕ್ಕೆ ಬನ್ನಿ – ಎಂ.ದುರ್ಗೇಶ್ ಪೂಜಾರ್

KumarBy KumarSeptember 13, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

 

ಒಳಮೀಸಲಾತಿ ಜಾರಿ ವಿಜಯೋತ್ಸವ ಮತ್ತು ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮಕ್ಕೆ ಬನ್ನಿ – ಎಂ.ದುರ್ಗೇಶ್ ಪೂಜಾರ್

ಚಿತ್ರದುರ್ಗ ಹೊಯ್ಸಳ ನ್ಯೂಸ್/ 

ಭರಮಸಾಗರ:

ಮಾದಿಗ ಸಮುದಾಯಕ್ಕೆ ನ್ಯಾಯವಾಗಿ ಬರಬೇಕಾಗಿದ್ದ ಮೀಸಲಾತಿಯ ಪ್ರಮಾಣವನ್ನು ಹಿಂದುಳಿಯುವಿಕೆ ಮತ್ತು ಜನಸಂಖ್ಯೆಗೆ ಅನುಗುಣವಾಗಿ ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಕಳೆದ 35 ವರ್ಷಗಳಿಂದ ನಡೆಸಿದ ಹೋರಾಟದ ಫಲವಾಗಿ ಮತ್ತು ಘನ ಸರ್ವೋಚ್ಚ ನ್ಯಾಯಾಲವು ದಿನಾಂಕ -1 – 8- 2024 ರಂದು ಐತಿಹಾಸಿಕ ತೀರ್ಪು ನೀಡಿ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಕ್ಕೆ ನೀಡಿದ
ಪರಿಣಾಮ ಸಾಮಾಜಿಕ ನ್ಯಾಯದ ಹರಿಕಾರ ಜನ ಮೆಚ್ಚಿದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ದಿನಾಂಕ 19.08.2025 ರಂದು ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದರಿಂದ
ಮಾದಿಗ ಸಮುದಾಯಕ್ಕೆ ಗುಂಪು ಮಾಡಿ ಶೇಕಡ 6% ಒಳ ಮೀಸಲಾತಿಯನ್ನು ಜಾರಿಗೊಳಿಸಿದ ಈ ಶುಭ ಸಂದರ್ಭದಲ್ಲಿ
*ಕರ್ನಾಟಕ ಸರ್ಕಾರಕ್ಕೆ ಮತ್ತು ಒಳ ಮೀಸಲಾತಿ ಹೋರಾಟದ ರೂವಾರಿ ಮಾದಿಗ ಜನಾಂಗದ ಕಣ್ಮಣಿ ಮಾಜಿ ಸಚಿವರಾದ ಆಂಜನೇಯ ಇವರಿಗೆ ಹೃದಯ ತುಂಬಿ ಹರಸಿ ಅಭಿನಂದಸಿ ವಿಜಯೋತ್ಸವ ಆಚರಿಸಲು ಅದ್ದೂರಿಯಾದ ಸಮಾರಂಭವನ್ನುಭರಮಸಾಗರದಲ್ಲಿ ಹಮ್ಮಿಕೊಂಡಿದ್ದೇವೆ*,ಈ ಸಮಾರಂಭ ದಲ್ಲಿ ಡಿ, ಸುಧಾಕರ್, ಶಾಸಕರುಗಳಾದ ರಘುಮೂರ್ತಿ, ಬಸವoತಪ್ಪ ದೇವoದ್ರಪ್ಪ ಬಸವoತಪ್ಪ,ಮಾಜಿ ಸಂಸದ ದರಾದಬಿ ಎನ್ ಚಂದ್ರಪ್ಪ ಆದ್ದರಿಂದ ನಿಗಮ ಮಂಡಳಿ ಅಧ್ಯಕ್ಷ ರಾದ ಜಿ ಎಸ್ ಮಂಜುನಾಥ್ ಹೆಚ್ ಎನ್ ತಿಪ್ಪೇಸ್ವಾಮಿ ಕೃಷ್ಣ ಮೂರ್ತಿ ಲಿಂಗವ್ವನಾಗತಿ ಹಳ್ಳಿ ತಿಪ್ಪೇಸ್ವಾಮಿ ಬ್ಲಾಕ್ ಅಧ್ಯಕ್ಷರುಗಳು ಆಗಮಿಸಲಿದ್ದಾರೆ. ಭರಮಸಾಗರದಲ್ಲಿ ದಿನಾಂಕ -14-9-2025ರ ಭಾನುವಾರ ಬೆಳಿಗ್ಗೆ 10:30 ಕ್ಕೆ ಹೆಚ್ ಆಂಜನೇಯ ಅಭಿಮಾನಿ ಬಳಗದ ವತಿಯಿಂದ ಒಳ ಮೀಸಲಾತಿ ಜಾರಿ ವಿಜಯೋತ್ಸವ ಹಾಗೂ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ,
ಈ ಕಾರ್ಯಕ್ರಮಕ್ಕೆ ಹೆಚ್ ಆಂಜನೇಯ ಅಭಿಮಾನಿಗಳು,ನಾಗರಿಕರು,ರೈತರು,ಪ್ರಗತಿಪರ ಚಿಂತಕರು, ಎಲ್ಲರೂ ಈ ಸಮಾರಂಭದಲ್ಲಿ ಹೆಚ್ಚಿನದಾಗಿ ಭಾಗವಹಿಸಲು ಕೋರುತ್ತೇನೆ .

ಎಂ.ದುರ್ಗೇಶ್ ಪೂಜಾರ್
ಮಾಜಿ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ ಭರಮಸಾಗರ.

Share. Facebook Twitter Pinterest LinkedIn Tumblr Email
Previous Articleಅಲೆಮಾರಿಗಳಿಗೆ ಮುಖ್ಯವಾಹಿನಿಗೆ ವಿಶೇಷ ಪ್ಯಾಕೇಜ್ ಅಗತ್ಯ: ಪತ್ರಿಕಾಗೋಷ್ಠಿಯಲ್ಲಿ ಎಚ್.ಆಂಜನೇಯ ಹೇಳಿಕೆ
Next Article ಇಸ್ರೇಲ್ ಬೆಳವಣಿಗೆ ವಾಸ್ತವ ಅರಿಯಲು, ಭಾರತೀಯ ಪತ್ರಕರ್ತರ ನಿಯೋಗ ಭೇಟಿ
Kumar
  • Website

Related Posts

Top Ten List of Top Real Money Casinos

May 15, 2026

Greatest Payment Online Casino: A Guide to Maximizing Your Earnings

May 15, 2026

Play Free Slot Machine No Download: The Ultimate Overview to Online Slot Gamings

May 15, 2026
Leave A Reply Cancel Reply

Search
Tags
Apartment guides best VoltageBet games Biggest fashion angel Book of Dead at VoltageBet Brave Business Business insurances casino 770 Cheapest flights Civil societies culture Culture tips Fashion Feature featured fitness Flight scanners Food Good stock quotes Instant deposit bonus leisure Lifestyle Link Lucky8 slots review Makeup artists Music NetBet withdrawal options play Starburst VoltageBet Preventative medicines Sports Staff Pick Studio apartments Tech Tech reviews Topic Tower Rush Trending Trip activities Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Top Ten List of Top Real Money Casinos

Greatest Payment Online Casino: A Guide to Maximizing Your Earnings

Play Free Slot Machine No Download: The Ultimate Overview to Online Slot Gamings

Whatever You Required to Know About Free Rotates Ports

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Top Ten List of Top Real Money Casinos

May 15, 2026

Greatest Payment Online Casino: A Guide to Maximizing Your Earnings

May 15, 2026

Play Free Slot Machine No Download: The Ultimate Overview to Online Slot Gamings

May 15, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.