Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, May 16
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಮ್ಯಾಸ ಬೇಡ ಬುಡಕಟ್ಟು ಜನರು ನಾಯಕ ಎಂದು ಬರೆಸಿ: ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ
Uncategorized

ಮ್ಯಾಸ ಬೇಡ ಬುಡಕಟ್ಟು ಜನರು ನಾಯಕ ಎಂದು ಬರೆಸಿ: ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ

KumarBy KumarSeptember 16, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಮ್ಯಾಸ ಬೇಡ ಬುಡಕಟ್ಟು ಜನರು ನಾಯಕ ಎಂದು ಬರೆಸಿ: ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ

ಚಿತ್ರದುರ್ಗ ಹೊಯ್ಸಳ ನ್ಯೂಸ್ /

ಚಿತ್ರದುರ್ಗ:

ಮ್ಯಾಸ ನಾಯಕ ಅಥವಾ ಮ್ಯಾಸ ಬೇಡ ಬುಡಕಟ್ಟು ಜನರು ಅನುಬಂಧ-3ಸಿ, ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿ Code ಸಂಕೇತ ಸಂಖ್ಯೆ, C-382 ರ ‘ನಾಯಕ’ ಎಂದು
ಬರೆಯಬೇಕೆಂದು ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹೇಳಿದರು.

ನಗರದ ಪತ್ರಿಕಾ ಭವನವದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದರು ಕರ್ನಾಟಕ, ಆಂದ್ರ ಗಡಿ ಜಿಲ್ಲೆಗಳಾದ ಬಳ್ಳಾರಿ ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ನಾಯಡ ಬುಡಕಟ್ಟಿಗೆ ಸೇರಿದ ನಾಯ ಅಥವಾ ನಾಯಕ ಪಂಗಡದವರಾದ ಮ್ಯಾಸ ನಾಯಕ ಅಥವಾ ಮ್ಯಾಸ ಬೇಡರು ನೆಲೆಸಿರುತ್ತೇವೆ. ಮ್ಯಾಸ ಬೇಡ ಅಥವಾ ಮ್ಯಾಸ ನಾಯಕ ಬುಡಕಟ್ಟು ಜನಾಂಗವು ರಾಜ್ಯದಲ್ಲಿ ವಿಶಿಷ್ಟವಾದ ಬುಡಕಟ್ಟು ಸಂಸ್ಕೃತಿಯನ್ನು ಹೊಂದಿದ ಸಮುದಾಯವಾಗಿದೆ. ಮಾಸ ಬೇಡ ಅಥವಾ ಮ್ಯಾಸ ನಾಯಕರು ಮೂಲತ ಗೊಂಡವಾನ ಪ್ರದೇಶದ ಬುಡಕಟ್ಟುಗಳಲ್ಲಿ ಒಂದಾದ ‘ಭಿಲ್’ ಬುಡಕಟ್ಟು ಜನಾಂಗದಿಂದ ಬೇರ್ಪಟ್ಟ ನಾಯ್ಕಡ’ ಬುಡಕಟ್ಟಿಗೆ ಸೇರಿರುತ್ತೇವೆ. ಮಾಸನಾಯಕ ಬುಡಕಟ್ಟು ಜನಾಂಗವನ್ನು 1976 ರಲ್ಲಿಯೇ (“ನಾಯಕ” “NAYAKA”) ಎಂಬ ಹೆಸರಿನ ಸಮಾನಾರ್ಥಕ ಪದದ ಮೂಲಕ ಭಾರತದ ಸಂಸತ್ತು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿರುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು 2025 ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿರುವ ಮ್ಯಾಸನಾಯಕ ಅಥವಾ ಮ್ಯಾಸ ಬೇಡ ಬುಡಕಟ್ಟು ಜನರು ಯಾವುದೇ ಗೊಂದಲಕ್ಕೆ ಒಳಪಡದೆ, ಅನುಬಂಧ-3ಸಿ, ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿಯ Code ಸಂಕೇತ ಸಂಖ್ಯೆ C-38.2ರಲ್ಲಿ ಬರುವ ‘ನಾಯಕ’ ಎಂದು ಬರೆಯಬೇಕೆಂದು ತಿಳಿಸಿದರು.

ಬಾಕ್ಸ್:
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಎಲ್ಲ ಸಮುದಾಯಕ್ಕೆ ನಿಗಮಗಳು ನೀಡಿದ್ದೀರಿ ಮ್ಯಾಸ ನಾಯಕ ಪ್ರತೇಕ ನಿಗಮ ಮಾಡಿ ಎಂದು ಮನವಿ ಮಾಡಿದ್ದರು.

ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ

 

ಈ ಸುದ್ದಿ ಗೋಷ್ಠಿಯಲ್ಲಿ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣ ಸಮಿತಿ ಅಧ್ಯಕ್ಷ ಡಾ. ಗೆರೆಗಲ್ ಪಾಪಯ್ಯ, ಕಾರ್ಯದರ್ಶಿ ದೊಡ್ಡಮನಿ ಪ್ರಸಾದ್, ಜಗದೀಶ, ಮಲ್ಲೇಶ, ಓಬಳೇಶ ಇದ್ದರು.

Share. Facebook Twitter Pinterest LinkedIn Tumblr Email
Previous Articletradeallcrypto: обзор брокера, что нового и какие есть нюансы
Next Article ನೂತನ ಎಂಎಲ್ಸಿ ಕೆ.ಶಿವಕುಮಾರ್‌ಗೆ ಕೆಯುಡಬ್ಲೂಜೆ ಅಭಿನಂದನೆ ಸೆ.18ಕ್ಕೆ: ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್
Kumar
  • Website

Related Posts

Top Ten List of Top Real Money Casinos

May 15, 2026

Greatest Payment Online Casino: A Guide to Maximizing Your Earnings

May 15, 2026

Play Free Slot Machine No Download: The Ultimate Overview to Online Slot Gamings

May 15, 2026
Leave A Reply Cancel Reply

Search
Tags
Apartment guides best VoltageBet games Biggest fashion angel Book of Dead at VoltageBet Brave Business Business insurances casino 770 Cheapest flights Civil societies culture Culture tips Fashion Feature featured fitness Flight scanners Food Good stock quotes Instant deposit bonus leisure Lifestyle Link Lucky8 slots review Makeup artists Music NetBet withdrawal options play Starburst VoltageBet Preventative medicines Sports Staff Pick Studio apartments Tech Tech reviews Topic Tower Rush Trending Trip activities Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Top Ten List of Top Real Money Casinos

Greatest Payment Online Casino: A Guide to Maximizing Your Earnings

Play Free Slot Machine No Download: The Ultimate Overview to Online Slot Gamings

Whatever You Required to Know About Free Rotates Ports

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Top Ten List of Top Real Money Casinos

May 15, 2026

Greatest Payment Online Casino: A Guide to Maximizing Your Earnings

May 15, 2026

Play Free Slot Machine No Download: The Ultimate Overview to Online Slot Gamings

May 15, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.