Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, May 16
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಶೈಕ್ಷಣಿಕ ಪ್ರಗತಿಗೆ 100 ಕೋಟಿ ಮಂಜೂರು-ಶಾಸಕ ಬಿ.ಜಿ. ಗೋವಿಂದಪ್ಪ
Uncategorized

ಶೈಕ್ಷಣಿಕ ಪ್ರಗತಿಗೆ 100 ಕೋಟಿ ಮಂಜೂರು-ಶಾಸಕ ಬಿ.ಜಿ. ಗೋವಿಂದಪ್ಪ

KumarBy KumarSeptember 17, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಶೈಕ್ಷಣಿಕ ಪ್ರಗತಿಗೆ 100 ಕೋಟಿ ಮಂಜೂರು-ಶಾಸಕ ಬಿ.ಜಿ. ಗೋವಿಂದಪ್ಪ

ಜಾಹಿರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿ:  6362053469

 ಚಿತ್ರದುರ್ಗ ಹೊಯ್ಸಳ ನ್ಯೂಸ್/

ಹೊಸದುರ್ಗ :

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 6.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ ಮತ್ತು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಹಾಗೂ ಆಹಾರ ನಾಗರಿಕ ಸರಬರಾಜು ನಿಗಮ ಮಂಡಳಿಯ ಅಧ್ಯಕ್ಷರಾದ ಬಿ.ಜಿ.ಗೋವಿಂದಪ್ಪ ಉದ್ಘಾಟನೆ ಮಾಡಿ ಮಾತನಾಡಿದರು.

ಶೈಕ್ಷಣಿಕ ಪ್ರಗತಿಗಾಗಿ 100 ಕೋಟಿ ಹಣ ಮಂಜೂರಾಗಿದೆ, ಮಸಣೆಹಳ್ಳಿ ಲಂಬಾಣಿಹಟ್ಟಿ ಸಮೀಪದಲ್ಲಿ ಕಾರ್ಮಿಕರ ಮಕ್ಕಳಿಗಾಗಿ 40 ಕೋಟಿ ವೆಚ್ಚದಲ್ಲಿ ವಸತಿ ಶಾಲೆ, ಪಟ್ಟಣದ ಡಿಪ್ಲೋಮೋ ಕಾಲೇಜ್ ಸಮೀಪದ 50 ಕೋಟಿ ರೂ ವೆಚ್ಚದಲ್ಲಿ ಜಿಟಿ ಜಿಸಿ ಕಾಲೇಜ್, ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ 39 ಕೋಟಿ ರೂ ಹಣವನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಕಳೆದ 30 ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದು.
6 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ ನನ್ನ ಮೇಲೆ ನಂಬಿಕೆ ಇಟ್ಟು 4 ಬಾರಿ ಶಾಸಕರಾಗಿ ಆಡಳಿತ ನಡೆಸಲು ಕ್ಷೇತ್ರದ ಜನತೆ ಅವಕಾಶ ನೀಡಿದ್ದಾರೆ. ಎಂದಿಗೂ ಅಧಿಕಾರ ದುರುಪಯೋಗ ಪಡಿಸಿಕೊಳ್ಳಲಾರೆ, ಅಧಿಕಾರದಲ್ಲಿ ಇರುವವರೆಗೂ ಪ್ರಮಾಣಿಕವಾಗಿ ಜನರ ಸೇವೆ ಮಾಡುವೆ, ಶಿಕ್ಷಣ ಕ್ಷೇತ್ರದಲ್ಲಿ ಹೊಸದುರ್ಗವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿಸುವ ಪ್ರಾಮಾಣಿಕ ಕೆಲಸ ಮಾಡುವೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಹ ನಿರ್ದೇಶಕ ಗೋಪಾಲಪ್ಪ ಪ್ರಾಥಮಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪುರಸಭೆಯ ಅಧ್ಯಕ್ಷೆ ರಾಜೇಶ್ವರಿ,ಉಪಾಧ್ಯಕ್ಷೆ ಗೀತಾ,ಕೆಡಿಪಿ ಸದಸ್ಯ ಲೋಕೇಶ್ವರಪ್ಪ, ಜಿಲ್ಲಾ ಮಟ್ಟದ ಪ್ರಚಾರ ಸಮಿತಿಯ ಸದಸ್ಯ ಹನುಮಂತ ನಾಯಕ, ತಾಲೂಕು ಪಂಚಾಯಿತಿ ಕಾರ್ಯಾ ನಿರ್ವಹಣಾ ಅಧಿಕಾರಿ ಸುನಿಲ್ ಕುಮಾರ್, ಕಾರ್ಯಪಾಲಕ ಅಭಿಯಂತರ ಬಿ.ಆರ್. ಮಂಜುನಾಥ್, ಇಂಜಿನಿಯರ್ ಬಿ. ತಿಪ್ಪೇಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಾಂತಪ್ಪ, ಬಿಸಿಎಂ ಅಧಿಕಾರಿ ಪ್ರದೀಪ್, ಪದವಿ ಕಾಲೇಜಿನ ಪ್ರಾಂಶುಪಾಲ ಅಶ್ವತ್ ಯಾದವ್, ಸಮಾಜ ಕಲ್ಯಾಣ ಇಲಾಖೆ ನಿಲಯದ ಮೇಲ್ವಿಚಾರಕ ಅಜ್ಜಪ್ಪ,ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧಿಕ್ಷಕ ಓಂಕಾರಪ್ಪ, ಗುತ್ತಿಗೆದಾರ ಆರ್. ರಾಮರೆಡ್ಡಿ,ರಾಘವೇಂದ್ರ ಇಂಜಿನಿಯರ್ ಪ್ರೀತಿ ಸೇರಿದಂತೆ ತಾಲ್ಲೂಕು ಮಟ್ಟದ ಇತರೆ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Share. Facebook Twitter Pinterest LinkedIn Tumblr Email
Previous Articleಉಪ್ಪಾರರ ವಾಸ್ತವ ಚಿತ್ರಣ ಸಮೀಕ್ಷೆಯಲ್ಲಿ ಹೊರ ಹೊಮ್ಮುವಂತೆ ನೋಡಿಕೊಳ್ಳಿ- ಶ್ರೀ ಪುರುಷೋತ್ತಮಾನಂದ ಪುರಿ ಶ್ರೀಗಳು
Next Article ಇಂದು ನಗರಕ್ಕೆ ಕ್ರೇಜಿಸ್ಟ್ರಾರ್ ರವಿಚಂದ್ರನ್ ರವರ ಪುತ್ರ ವಿಕ್ರಮ್ ರವಿಚಂದ್ರನ್ ಆಗಮನ
Kumar
  • Website

Related Posts

Top Ten List of Top Real Money Casinos

May 15, 2026

Greatest Payment Online Casino: A Guide to Maximizing Your Earnings

May 15, 2026

Play Free Slot Machine No Download: The Ultimate Overview to Online Slot Gamings

May 15, 2026
Leave A Reply Cancel Reply

Search
Tags
Apartment guides best VoltageBet games Biggest fashion angel Book of Dead at VoltageBet Brave Business Business insurances casino 770 Cheapest flights Civil societies culture Culture tips Fashion Feature featured fitness Flight scanners Food Good stock quotes Instant deposit bonus leisure Lifestyle Link Lucky8 slots review Makeup artists Music NetBet withdrawal options play Starburst VoltageBet Preventative medicines Sports Staff Pick Studio apartments Tech Tech reviews Topic Tower Rush Trending Trip activities Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Top Ten List of Top Real Money Casinos

Greatest Payment Online Casino: A Guide to Maximizing Your Earnings

Play Free Slot Machine No Download: The Ultimate Overview to Online Slot Gamings

Whatever You Required to Know About Free Rotates Ports

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Top Ten List of Top Real Money Casinos

May 15, 2026

Greatest Payment Online Casino: A Guide to Maximizing Your Earnings

May 15, 2026

Play Free Slot Machine No Download: The Ultimate Overview to Online Slot Gamings

May 15, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.