Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Monday, July 6
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ನಕಲಿ ಚಿನ್ನ ಮಾರಾಟದ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ತಳಕು ಪೊಲೀಸರು ಯಶಸ್ವಿ
Uncategorized

ನಕಲಿ ಚಿನ್ನ ಮಾರಾಟದ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ತಳಕು ಪೊಲೀಸರು ಯಶಸ್ವಿ

KumarBy KumarOctober 17, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ನಕಲಿ ಚಿನ್ನ ಮಾರಾಟದ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ತಳಕು ಪೊಲೀಸರು ಯಶಸ್ವಿ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಳ್ಳಕೆರೆ:

ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಮಾರಾಟ ಮಾಡಿ ಮೋಸ ಮಾಡುತ್ತಿದ್ದ ಆರೋಪಿಗಳನ್ನು ತಳಕು ಪೊಲೀಸರು ಯಶಸ್ವಿಯಾಗಿ ಬಂಧಿಸಿ ಬಂಧಿತರಿಂದ 27,77 ಲಕ್ಷ ರೂ ಹಣ, 01 ಮೋಟಾರ್ ಸೈಕಲ್ ವಶ ಪಡಿಸಿಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂತರ್ ಜಿಲ್ಲಾ ಕಳ್ಳರು ತಮಿಳುನಾಡು ರಾಜ್ಯದ ವೆಲ್ಡನ್ ಎಂಬ ವ್ಯಕ್ತಿಗೆ ಮೊಬೈಲ್ ಮೂಲಕ ಕರೆ ಮಾಡಿ ನಮ್ಮ ಮನೆ ಬುನಾದಿ ತೆಗೆಯುವಾಗ ನಿಧಿ ಸಿಕ್ಕಿದೆ ಸ್ಥಳೀಯವಾಗಿ ಮಾರಾಟ ಮಾಡಲು ತೊಂದರೆ ಇದ್ದು. ನಿಮಗೆ ಕಡಿಮೆ ಬೆಲೆಗೆ ಚಿನ್ನ ಮಾರಾಟ ಮಾಡುವುದಾಗಿ ನಂಬಿಸಿ ಅಸಲಿ ಚಿನ್ನದ ನಾಣ್ಯಗಳನ್ನು 7-8 ಜನ ಹಿರೇಹಳ್ಳಿ ಗ್ರಾಮದ ಚಿಕ್ಕಹಳ್ಳಿ ಗೇಟ್ ಗೆ ಕರೆಯಿಸಿಕೊಂಡು ಅಸಲಿ ಚಿನ್ನವನ್ನು ಕೊಡುವುದಾಗಿ ಸ್ಯಾಂಪಲ್ ಕೊಟ್ಟು ನಂಬಿಸಿ ನಕಲಿ ಚಿನ್ನವನ್ನು ಕೊಟ್ಟು 30 ಲಕ್ಷ ರೂಪಾಯಿ ನಗದು ಹಣವನ್ನು ಪಡೆದು ಮೋಸ ಮಾಡಿರುವುದಾಗಿ ಅಕ್ಟೋಬರ್ 07 ರಂದು ನೀಡಿದ ದೂರಿನ ಮೇರೆಗೆ ತಳಕು ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದಲ್ಲಿನ ಆರೋಪಿತರ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧಿಕ್ಷಕರವರಾದ ರಂಜಿತ್ ಕುಮಾರ ಭಂಡಾರು, ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಆರ್ ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ಸತ್ಯನಾರಾಯಣ ರಾವ್ ಪೊಲೀಸ್ ಉಪಾಧೀಕ್ಷಕರು, ಚಳ್ಳಕೆರೆ ಉಪವಿಭಾಗ ರವರ ನಿರ್ದೇಶನದಲ್ಲಿ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳಾದ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಯಲ್ಲಾಪುರ ಗ್ರಾಮದ , 30 ವರ್ಷದ ಅರವಿಂದಕುಮಾರ,ಮಾಚಿಹಳ್ಳಿ ಕೊರಚರಹಟ್ಟಿ ಗ್ರಾಮದ 39 ವರ್ಷದ ನಾಗಪ್ಪ ಪತ್ತೆ ಹೆಚ್ಚಿ 27,77 ಲಕ್ಷ ರೂಪಾಯಿ ನಗದು ಹಣ ಹಾಗೂ 01 ಮೋಟಾರ್ ಸೈಕಲನ್ನು ವಶ ಪಡಿಸಿಕೊಂಡು ಆರೋಪಿತರನ್ನು ಮುಂದಿನ ಕ್ರಮಕ್ಕಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ. ಉಳಿದ ಆರೋಪಿತರನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾದ ಹನುಮಂತಪ್ಪ ಎಂ ಶಿರೀಹಳ್ಳಿ ,ಪಿ.ಎಸ್.ಐ ಶಿವಕುಮಾರ ಕೆ, ಪ್ರೋ.ಪಿ.ಎಸ್.ಐ ಚೇತನ್, ಎ.ಎಸ್.ಐ ಮಂಜಣ್ಣ ಹಾಗೂ ಸಿಬ್ಬಂದಿಗಳಾದ ಹೆಚ್.ಸಿ ರವರುಗಳಾದ ನಿತಿನ್ ಕುಮಾರ್, ಮಂಜುನಾಥ, ಧನಂಜಯ, ಜಾಕೀರ್ ಹುಸೇನ್, ಬಸವರಾಜ್, ಚಂದ್ರಶೇಖರ್, ಪಿಸಿ ರವರುಗಳಾದ ನಾರಾಯಣ, ಉಮೇಶ್, ಜಗದೀಶ್, ಗಿರೀಶ್, ಮಂಜುನಾಥ, ಪುರುಷೋತ್ತಮ್, ವೀರೇಶ, ಮಾರೇಶ, ಸಂಗನ ಬಸಪ್ಪ, ದಿನೇಶ, ಬಸವರಾಜ್, ಪ್ರಕಾಶ್ ಇದ್ದರು.

Share. Facebook Twitter Pinterest LinkedIn Tumblr Email
Previous Articleಕಕ್ಕಗೋಳ್ಳ ಗ್ರಾಮದ ನ್ಯಾಯ ಬೆಲೆ ಅಂಗಡಿಯ ಮಾಲೀಕರಾದ ಜಯಣ್ಣ ಇವರ ತಾಯಿ ಶ್ರೀಮತಿ ಚೌಡಮ್ಮ ನಿಧನ
Next Article Official Game Website
Kumar
  • Website

Related Posts

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026

Boho Casino im Test: Spiele, Boni und Auszahlung

June 30, 2026
Leave A Reply Cancel Reply

Search
Tags
Amazing gadgets Apartment guides Biggest fashion angel Brave Business Business insurances Business schools casino 770 Cheapest flights click here culture Culture tips Electronic devices Fashion Feature featured fitness Flight scanners Food Good stock quotes Hotel deals Interview questions Kingmaker Casino leisure Lifestyle Link Makeup artists Music Open source software Rock fame Sports Staff Pick Stockcharts Studio apartments Tech Tech reviews Topic Tower Rush Travel packages Trending Trip activities VoltageBet bonus review VoltageBet crypto deposits VoltageBet deposit bonus VoltageBet PayPal casino

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Boho Casino Test: Spiele, Boni & Auszahlungen

Ivibet Casino im Test: Spiele, Boni & Auszahlungen

Boho Casino im Test: Spiele, Boni und Auszahlung

Hexabet Casino Test: Spiele, Boni und Auszahlungen

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026

Boho Casino im Test: Spiele, Boni und Auszahlung

June 30, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.