
ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ 18 ವರದಿಗಾರ ಬಿ.ಎಸ್.ವಿನಾಯಕ್ ಅವಿರೋಧ ಆಯ್ಕೆ
ಚಿತ್ರದುರ್ಗ ಹೊಯ್ಸಳ ನ್ಯೂಸ್ :
ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ 18 ವರದಿಗಾರ ತೊಡರನಾಳು ಬಿ.ಎಸ್.ವಿನಾಯಕ್ ರವರು ಅವಿರೋಧ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಪಬ್ಲಿಕ್ ಟಿವಿ ವರದಿಗಾರ ಎಸ್.ಸಿದ್ದರಾಜು ಅಧ್ಯಕ್ಷ ಸ್ಥಾನದಿಂದ ನಾಮಪತ್ರ ಹಿಂಪಡೆದು, ರಾಜ್ಯ ಸಮಿತಿ ಸ್ಥಾನ ಉಳಿಸಿಕೊಂಡಿದ್ದಾರೆ
ಈ ಹಿನ್ನೆಲೆಯಲ್ಲಿ ಬಿ ಎಸ್.ವಿನಾಯಕ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ
