Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, May 16
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ನಾಗತಿಹಳ್ಳಿಮಂಜುನಾಥ್ ಆಯ್ಕೆ
Uncategorized

ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ನಾಗತಿಹಳ್ಳಿಮಂಜುನಾಥ್ ಆಯ್ಕೆ

KumarBy KumarNovember 12, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

 

ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ನಾಗತಿಹಳ್ಳಿಮಂಜುನಾಥ್ ಆಯ್ಕೆ

ಚಿತ್ರದುರ್ಗ ಹೊಯ್ಸಳ ಸುದ್ದಿ

ಹೊಸದುರ್ಗ:
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಅವರಣದ ಪತ್ರಕರ್ತರ ಭವನದಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ನಾಗತಿಹಳ್ಳಿಮಂಜುನಾಥ್ ೮೮ ಮತಗಳನ್ನು ಪಡೆಯುವ ಮೂಲಕ ಜಯಶೀಲರಾಗಿದ್ದಾರೆ.

ನಾಗತಿಹಳ್ಳಿಮಂಜುನಾಥ್ ಕಳೆದ ೨೫ ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು ಕಳೆದ ಎರಡು ಅವಧಿಯಲ್ಲಿಯೂ ಸಹಾ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಸಂಘದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿರುವ ಇವರು ಇದೀಗ ಜಿಲ್ಲಾ ಘಟಕದ ಚುನಾವಣೆಯಲ್ಲಿ ಸ್ಪರ್ಧಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇದೆ ಚುನಾವಣೆಯಲ್ಲಿ ತಾಲೂಕಿನ ಮತ್ತೋರ್ವ ಪತ್ರಕರ್ತ ವಿಶ್ವನಾಥ್ ಶ್ರೀರಾಂಪುರ ಇವರು ೮೨ ಮತಗಳನ್ನು ಪಡೆದು ಜಿಲ್ಲಾ ನಿರ್ದೇಶಕರಾಗಿ ಅಯ್ಕೆಯಾಗಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಒಳಮೀಸಲಾತಿ ಸುಳ್ಳು ಸುದ್ದಿಗೆ ಸಿಎಂ ತೆರೆ; ಎಚ್.ಆಂಜನೇಯ
Next Article ಜಾತಿಯ ವೈಭವೀಕರಣ ನಡೆಯುತ್ತಿರುವುದು ಸಮಾಜಕ್ಕೆ ಅಪಾಯಕಾರಿ – ಶಾಂತವೀರ ಸ್ವಾಮೀಜಿ
Kumar
  • Website

Related Posts

Top Ten List of Top Real Money Casinos

May 15, 2026

Greatest Payment Online Casino: A Guide to Maximizing Your Earnings

May 15, 2026

Play Free Slot Machine No Download: The Ultimate Overview to Online Slot Gamings

May 15, 2026
Leave A Reply Cancel Reply

Search
Tags
Apartment guides best VoltageBet games Biggest fashion angel Book of Dead at VoltageBet Brave Business Business insurances casino 770 Cheapest flights Civil societies culture Culture tips Fashion Feature featured fitness Flight scanners Food Good stock quotes Instant deposit bonus leisure Lifestyle Link Lucky8 slots review Makeup artists Music NetBet withdrawal options play Starburst VoltageBet Preventative medicines Sports Staff Pick Studio apartments Tech Tech reviews Topic Tower Rush Trending Trip activities Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Top Ten List of Top Real Money Casinos

Greatest Payment Online Casino: A Guide to Maximizing Your Earnings

Play Free Slot Machine No Download: The Ultimate Overview to Online Slot Gamings

Whatever You Required to Know About Free Rotates Ports

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Top Ten List of Top Real Money Casinos

May 15, 2026

Greatest Payment Online Casino: A Guide to Maximizing Your Earnings

May 15, 2026

Play Free Slot Machine No Download: The Ultimate Overview to Online Slot Gamings

May 15, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.