Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Sunday, May 17
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಕೆ.ಮಹಾದೇವನ್ ನಿಧನ
Uncategorized

ಕೆ.ಮಹಾದೇವನ್ ನಿಧನ

KumarBy KumarDecember 20, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಕೆ.ಮಹಾದೇವನ್ ನಿಧನ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ:

ನೇತ್ರತಜ್ಞ, ಮಾಜಿ ಶಾಸಕ ಡಾ. ಬಿ.ಎಂ. ತಿಪ್ಪೇಸ್ವಾಮಿ ಅವರ ಪತ್ನಿಯ ಸಹೋದರ.ಕೆ.ಮಹಾದೇವನ್ ಇವರು, ದಿನಾಂಕ 19.12.2025ರ ಶುಕ್ರವಾರ ರಾತ್ರಿ 7.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ.

ಮೃತರಿಗೆ 75 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಪುತ್ರಿ, ಅಳಿಯ ಹಾಗೂ ಮೊಮ್ಮಕ್ಕಳು ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ದಿನಾಂಕ 20.12.2025ರ ಶನಿವಾರ ಬೆಳಿಗ್ಗೆ 9ರ ತನಕ ದಾವಣಗೆರೆ ಸ್ವಗೃಹದಲ್ಲಿ ದರ್ಶನಕ್ಕೆ ಇರಿಸಲಾಗುವುದು. ನಂತರ ಮಧ್ಯಾಹ್ನ 2ರವರೆಗೆ ಮೃತರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಚಿತ್ರದುರ್ಗದ ಕೆಳಗೋಟೆಯ ಅಂಬೇಡ್ಕರ್ ನಗರ 3ನೇ ಕ್ರಾಸ್‌ ನ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುವುದು.

ನಂತರ ಮಧ್ಯಾಹ್ನ 2.30 ಗಂಟೆಗೆ ಚಿತ್ರದುರ್ಗ ನಗರದ ಸೈನ್ಸ್ ಕಾಲೇಜ್ ಹಿಂಭಾಗದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು.

7619214291,9591767105

Share. Facebook Twitter Pinterest LinkedIn Tumblr Email
Previous Articleದೊಡ್ಡಬೊಮ್ಮಯ್ಯ ಇನ್ನಿಲ್ಲ
Next Article ಕೆ.ಮಹಾದೇವನ್ ನಿಧನ
Kumar
  • Website

Related Posts

May 17, 2026

Online Gambling Enterprises That Approve PayPal: The Ultimate Overview

May 17, 2026

Top Gambling Enterprises That Accept Mastercard: A Comprehensive Overview

May 17, 2026
Leave A Reply Cancel Reply

Search
Tags
Apartment guides best VoltageBet games Biggest fashion angel Book of Dead at VoltageBet Brave Business Business insurances casino 770 Cheapest flights Civil societies culture Culture tips Fashion Feature featured fitness Flight scanners Food Good stock quotes Instant deposit bonus leisure Lifestyle Link Lucky8 slots review Makeup artists Music NetBet withdrawal options play Starburst VoltageBet Preventative medicines Sports Staff Pick Studio apartments Tech Tech reviews Topic Tower Rush Trending Trip activities Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Online Gambling Enterprises That Approve PayPal: The Ultimate Overview

Top Gambling Enterprises That Accept Mastercard: A Comprehensive Overview

Free Trial Port Gamings: A Guide to Enjoyable and Excitement

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

May 17, 2026

Online Gambling Enterprises That Approve PayPal: The Ultimate Overview

May 17, 2026

Top Gambling Enterprises That Accept Mastercard: A Comprehensive Overview

May 17, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.