40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಬೀದರ್ ನಲ್ಲಿ:ತಗಡೂರು
ಚಿತ್ರದುರ್ಗ ಹೊಯ್ಸಳ ನ್ಯೂಸ್,
ಬೀದರ್:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಬೀದರ್ ನಲ್ಲಿ ನಡೆಸಲು ಬೀದರ್ ಪತ್ರಕರ್ತರ ಭವನದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಸಂಘದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ಜವಾಬ್ದಾರಿ ಹೊತ್ತ ಬೀದರ್ ಜಿಲ್ಲಾ ಸಂಘಕ್ಕೆ ಅಭಿನಂದನೆಗಳು.
ಶಿವನಂದ ತಗಡೂರು, ಅಧ್ಯಕ್ಷರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
