Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Monday, July 6
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಹೊನ್ನುಡಿ ಪ್ರಭಾಕರ್ ನಿಧನ : ಕೆಯುಡಬ್ಲ್ಯೂಜೆ ಸಂತಾಪ
Uncategorized

ಹೊನ್ನುಡಿ ಪ್ರಭಾಕರ್ ನಿಧನ : ಕೆಯುಡಬ್ಲ್ಯೂಜೆ ಸಂತಾಪ

KumarBy KumarJanuary 26, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಹೊನ್ನುಡಿ ಪ್ರಭಾಕರ್ ನಿಧನ

 ಚಿತ್ರದುರ್ಗ ಹೊಯ್ಸಳ ನ್ಯೂಸ್ /

ಕೋಲಾರ:

ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಹೊನ್ನುಡಿ ಪತ್ರಿಕೆ ಸಂಪಾದಕ ಎಂ.ಜಿ. ಪ್ರಭಾಕರ (76) ಭಾನುವಾರ ರಾತ್ರಿ ನಗರದ ಕೋಟೆಯ ತಮ್ಮ ನಿವಾಸದಲ್ಲಿ ನಿಧನರಾದರು.
ಅಲ್ಪಕಾಲದ ಅಸೌಖ್ಯಕ್ಕೆ ತುತ್ತಾಗಿದ್ದ ಪ್ರಭಾಕರ ಅವರನ್ನು ಭಾನುವಾರ ಮಧ್ಯಾಹ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾತ್ರಿ 9:30 ವೇಳೆಗೆ ವಿಧಿವಶರಾದರು.
ಪ್ರಭಾಕರ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯವಿಧಿಗಳು ಸೋಮವಾರ ಮಧ್ಯಾಹ್ನ ನಡೆಯಲಿವೆ.

ಮೂಲಕ ಕಂಟ್ರಾಕ್ಟರ್ ಆಗಿದ್ದ ಪ್ರಭಾಕರ್ 1980ರ ದಶಕದಲ್ಲಿ ಹೊನ್ನುಡಿ ಪತ್ರಿಕೆಯ ಪಾಲುದಾರರಾಗಿ ಪತ್ರಿಕೋದ್ಯಮ ಪ್ರವೇಶಿಸಿದರು.
ಕಳೆದ ಮೂರು ದಶಕಗಳಿಂದ ಹೊನ್ನುಡಿ ಸಂಪಾದಕರಾಗಿದ್ದ ಅವರು ತಮ್ಮ ಹೊನ್ನಲಗು ಅಂಕಣ ಹಾಗೂ ಮೊನಚು ಬರವಣಿಗೆಯಿಂದ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಜನಪ್ರಿಯರಾಗಿದ್ದರು.
ಎರಡು ಬಾರಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದ ಪ್ರಭಾಕರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿಗೂ ಭಾಜನರಾಗಿದ್ದರು.

ಸಾಮಾಜಿಕ ಹಾಗೂ ಕಾರ್ಮಿಕ ಹೋರಾಟಗಳಲ್ಲಿ ಮುಂಚೂಣಿ ವಹಿಸುತ್ತಿದ್ದ ಎಂ.ಜಿ.ಪ್ರಭಾಕರ ಬಂಗಾರಪೇಟೆ ಯಲಹಂಕ ನಡುವಿನ ನ್ಯಾರೋಗೇಜ್ ರೈಲು ಮಾರ್ಗಕ್ಕೆ ಕುತ್ತು ಬಂದ ಸಂದರ್ಭದಲ್ಲಿ ರೈಲ್ವೆ ಗ್ಯಾಂಗ್‌ಮೆನ್ ನಡುಪಳ್ಳಿ ಮುನಿಸ್ವಾಮಿ ಅವರ ಜೊತೆಗೂಡಿ ಬ್ರಾಡ್‌ಗೇಜ್ ಮಾರ್ಗವಾಗಿ ಅಭಿವೃದ್ಧಿಗೊಳಿಸುವಲ್ಲಿ ಹತ್ತಾರು ಹೋರಾಟಗಳನ್ನು ನಡೆಸಿ ಯಶಸ್ವಿಯಾಗಿದ್ದರು.
ಕೋಲಾರದ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷರಾಗಿ ದಶಕಗಳ ಕಾಲ ನಗರದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕೆಯುಡಬ್ಲ್ಯೂಜೆ ಸಂತಾಪ:

ಕ್ರೀಯಾಶೀಲ ಪತ್ರಕರ್ತರಾಗಿದ್ದ ಹೊನ್ನುಡಿ ಪ್ರಭಾಕರ್ ಅವರ ನಿಧನಕ್ಕೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಪ್ರಭಾಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Share. Facebook Twitter Pinterest LinkedIn Tumblr Email
Previous ArticleTop 5 Casino Picks for Real Money Play
Next Article How to Evaluate New Casino Sites Prior to Making Your First Deposit
Kumar
  • Website

Related Posts

Hexa Bet Casino im Test: Schwerpunkt auf Zahlungen

July 6, 2026

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026
Leave A Reply Cancel Reply

Search
Tags
Amazing gadgets Apartment guides Biggest fashion angel Brave Business Business insurances Business schools casino 770 Cheapest flights click here culture Culture tips Electronic devices Fashion Feature featured fitness Flight scanners Food Good stock quotes Hotel deals Interview questions Kingmaker Casino leisure Lifestyle Link Makeup artists Music Open source software Rock fame Sports Staff Pick Stockcharts Studio apartments Tech Tech reviews Topic Tower Rush Travel packages Trending Trip activities VoltageBet bonus review VoltageBet crypto deposits VoltageBet deposit bonus VoltageBet PayPal casino

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Hexa Bet Casino im Test: Schwerpunkt auf Zahlungen

Boho Casino Test: Spiele, Boni & Auszahlungen

Ivibet Casino im Test: Spiele, Boni & Auszahlungen

Boho Casino im Test: Spiele, Boni und Auszahlung

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Hexa Bet Casino im Test: Schwerpunkt auf Zahlungen

July 6, 2026

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.