Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Friday, April 10
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಕೆಯುಡಬ್ಲ್ಯೂಜೆ: ಬೆಂಗಳೂರು ನಗರ ಘಟಕ ಚುನಾವಣೆಗೆ ತಡೆಯಾಜ್ಙೆ ತೆರವು ಮಾಡಿದ ನ್ಯಾಯಲಯ
Uncategorized

ಕೆಯುಡಬ್ಲ್ಯೂಜೆ: ಬೆಂಗಳೂರು ನಗರ ಘಟಕ ಚುನಾವಣೆಗೆ ತಡೆಯಾಜ್ಙೆ ತೆರವು ಮಾಡಿದ ನ್ಯಾಯಲಯ

KumarBy KumarFebruary 10, 2026Updated:February 10, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಕೆಯುಡಬ್ಲ್ಯೂಜೆ:
ಬೆಂಗಳೂರು ನಗರ ಘಟಕ ಚುನಾವಣೆಗೆ
ತಡೆಯಾಜ್ಙೆ ತೆರವು ಮಾಡಿದ ನ್ಯಾಯಲಯ

ಚಿತ್ರದುರ್ಗಹೊಯ್ಸಳ ನ್ಯೂಸ್/

ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ, ಬೆಂಗಳೂರು ನಗರ ಘಟಕ ಚುನಾವಣೆಯನ್ನು ನಡೆಸಲು ಗ್ರೀನ್ ಸಿಗ್ನಲ್ ನೀಡಿರುವ ನ್ಯಾಯಾಲಯ, ಚುನಾವಣೆಗೆ ನೀಡಿದ್ದ ತಡೆಯಾಜ್ಣೆ ತೆರವು ಮಾಡಿ ಆದೇಶಿಸಿದೆ. ಒಂದು ತಿಂಗಳೊಳಗಾಗಿ ಅರ್ಜಿದಾರನ ನಾಮಪತ್ರವನ್ನು ಪರಿಗಣಿಸಿ ಚುನಾವಣೆ ನಡೆಸಲು ನ್ಯಾಯಲಯ ಸೂಚಿಸಿದೆ.

ಬೆಂಗಳೂರಿನ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ವಾದಿಯ ನಾಮಪತ್ರವನ್ನು ಪರಿಗಣಿಸುವಂತೆ ಸೂಚಿಸಿರುವ ನ್ಯಾಯಾಲಯ, ಚುನಾವಣೆಯನ್ನು ಕ್ಯಾಲೆಂಡರ್ ಪ್ರಕಾರ ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ತಿಳಿಸಿದೆ.
ಅಲ್ಲದೆ, ವಾದಿಯು ನ್ಯಾಯಾಲಯದಲ್ಲಿ ದಾಖಲಿಸಿದ್ದ ದಾವವನ್ನು ವಜಾಗೊಳಿಸಿದೆ.

ನ್ಯಾಯಾಲಯ ತೀರ್ಪಿಗೆ ಸ್ವಾಗತ:

ನ್ಯಾಯಾಲಯ ನೀಡಿರುವ ತೀರ್ಪು ನ್ನು ಸ್ವಾಗತಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ನಿಯಮಾವಳಿ ಪ್ರಕಾರ ತಿಂಗಳೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಕೆಯುಡಬ್ಲ್ಯೂಜೆ : ಬೆಂಗಳೂರು ನಗರ ಘಟಕ ಚುನಾವಣೆಗೆ ತಡೆಯಾಜ್ಙೆ ತೆರವು ಮಾಡಿದ ನ್ಯಾಯಲಯ
Next Article Ruletka Darmowe Spiny Bonus Powitalny – Recenzja Kasyna Online
Kumar
  • Website

Related Posts

1win top: новый игрок на казахстанском рынке онлайн‑казино

April 10, 2026

Kaikki Uudet Vedonlyöntisivustot: Pelaajan Opas

April 9, 2026

Nopeat kotiutukset viikonloppuna – Parhaat nettikasinot ja vinkit pelaamiseen

April 9, 2026
Leave A Reply Cancel Reply

Search
Tags
Apartment guides best Lucky8 games Biggest fashion angel Brave Business casino 770 Cheapest flights Civil societies culture Culture tips Fashion Feature featured fitness Flight scanners Food Good stock quotes Instant deposit bonus Instant free spins leisure Lifestyle Link Lucky8 slots review Makeup artists Makeup brushes MrXbet slots review Music NetBet withdrawal options Preventative medicines Sports Staff Pick Studio apartments Tech Tech reviews Topic Tower Rush Trending Trip activities Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

1win top: новый игрок на казахстанском рынке онлайн‑казино

Kaikki Uudet Vedonlyöntisivustot: Pelaajan Opas

Nopeat kotiutukset viikonloppuna – Parhaat nettikasinot ja vinkit pelaamiseen

Spinz – Kaiken, mitä tarvitset tietää

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

1win top: новый игрок на казахстанском рынке онлайн‑казино

April 10, 2026

Kaikki Uudet Vedonlyöntisivustot: Pelaajan Opas

April 9, 2026

Nopeat kotiutukset viikonloppuna – Parhaat nettikasinot ja vinkit pelaamiseen

April 9, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.