Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Wednesday, July 8
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಇ-ಸ್ವತ್ತು ನೀಡುವ ವಿಚಾರದಲ್ಲಿ ಅಧಿಕಾರಿಗಳ ತಾತ್ಸಾರ – ಶಾಸಕ ಗೋವಿಂದಪ್ಪ ಗರಂ
Uncategorized

ಇ-ಸ್ವತ್ತು ನೀಡುವ ವಿಚಾರದಲ್ಲಿ ಅಧಿಕಾರಿಗಳ ತಾತ್ಸಾರ – ಶಾಸಕ ಗೋವಿಂದಪ್ಪ ಗರಂ

KumarBy KumarMay 10, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಇ-ಸ್ವತ್ತು ನೀಡುವ ವಿಚಾರದಲ್ಲಿ ಅಧಿಕಾರಿಗಳ ತಾತ್ಸಾರ – ಶಾಸಕ ಗೋವಿಂದಪ್ಪ ಗರಂ

ಚಿತ್ರದುರ್ಗ ಹೊಯ್ಸಳ ಸುದ್ದಿ.
ಹೊಸದುರ್ಗ:

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಇತೀಚಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಶಾಸಕ ಬಿ.ಜಿ.ಗೋವಿಂದಪ್ಪ
ಮಾತನಾಡಿದ ಅವರು ಅಧಿಕಾರಿಗಳು ಕೇವಲ ತೋರಿಕೆಗಾಗಿ ಕೆಲಸ ಮಾಡದೇ ಪ್ರಾಮಾಣಿಕವಾಗಿ ಕೆಲಸ ಮಾಡಿ.ಪಟ್ಟಣದಲ್ಲಿ ವಿದ್ಯುತ್‌ ಸಮಸ್ಯೆ ಬಹಳಷ್ಟಿದೆ ಮನೆ ಹಾಗೂ ಪಂಪ್‌ಸೆಟ್‌ಗಳಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್‌ ನೀಡುತ್ತಿಲ್ಲ.
ವ್ಯರ್ಥ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಕೆಲಸ ನಿರ್ವಹಿಸಿ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಇ- ಸ್ವತ್ತು ನೀಡುವ ವಿಚಾರದಲ್ಲಿ ಸಾರ್ವಜನಿಕರನ್ನು ಪದೇ ಪದೇ ಅಲೆದಾಡಿಸಲಾಗುತ್ತಿದೆ.
ಈ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ.ಸಮಯಕ್ಕೆ ಸರಿಯಾಗಿ ಇ ಸ್ವತ್ತು ನೀಡಲು ಏನು ಸಮಸ್ಯೆ ನಿಮಗೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಹೊಸದುರ್ಗ ಪುರಸಭೆಯಲ್ಲಿ ಇ-ಖಾತೆ ಬಹಳಷ್ಟು ಬಾಕಿ ಇವೆ. ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ವಿಲೇವಾರಿ ಆಗುತ್ತಿಲ್ಲ,ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಚಿತ್ರದುರ್ಗ ಉಪವಿಭಾಗಾಧಿಕಾರಿ ಕಾಂತರಾಜು ಕೆ.ಟಿ ಹೇಳಿದರು.

ವೇದಾವತಿ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿದೆ ಕೊಳವೆ ಬಾವಿ ಓವ‌ರ್ ಹೆಡ್ ಟ್ಯಾಂಕ್ ಇದ್ದರೂ ಪಟ್ಟಣದಲ್ಲಿ ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲವೆಂಬ ದೂರುಗಳು ಕೇಳಿ ಬರುತ್ತಿವೆ ಎಲ್ಲಾ ಬಡಾವಣೆಗಳಿಗೂ ನೀರು ಒದಗಿಸಿ ಎಂದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ನಾಗಭೂಷಣ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪುರಸಭೆ ಸಿಬ್ಬಂದಿ ಇದ್ದರು.

Share. Facebook Twitter Pinterest LinkedIn Tumblr Email
Previous Articleಸಂವಿಧಾನದ ಆಶಯಗಳ ಪಾಲನೆಯಿಂದ ಮಾತ್ರ ಸಮಾನತೆ ಸಾಧ್ಯ: ಹರಳಯ್ಯ ಸ್ವಾಮೀಜಿ
Next Article Discover the Excitement of Free Offline Slots
Kumar
  • Website

Related Posts

The Ultimate Guide to Play Roulette Canada Top Sites

July 8, 2026

Revisión de Mis-consoladores: mejores casinos online en España

July 7, 2026

Hexa Bet Casino im Test: Schwerpunkt auf Zahlungen

July 6, 2026
Leave A Reply Cancel Reply

Search
Tags
Amazing gadgets Apartment guides Biggest fashion angel Brave Business Business insurances Business schools casino 770 Cheapest flights click here culture Culture tips Electronic devices Fashion Feature featured fitness Flight scanners Food Good stock quotes Hotel deals Interview questions Kingmaker Casino leisure Lifestyle Link Makeup artists Music Open source software Rock fame Sports Staff Pick Stockcharts Studio apartments Tech Tech reviews Topic Tower Rush Travel packages Trending Trip activities VoltageBet bonus review VoltageBet crypto deposits VoltageBet deposit bonus VoltageBet PayPal casino

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

The Ultimate Guide to Play Roulette Canada Top Sites

Revisión de Mis-consoladores: mejores casinos online en España

Hexa Bet Casino im Test: Schwerpunkt auf Zahlungen

Boho Casino Test: Spiele, Boni & Auszahlungen

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

The Ultimate Guide to Play Roulette Canada Top Sites

July 8, 2026

Revisión de Mis-consoladores: mejores casinos online en España

July 7, 2026

Hexa Bet Casino im Test: Schwerpunkt auf Zahlungen

July 6, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.