Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Wednesday, May 20
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಖಾಸಗಿ ಶಾಲೆಗಳ ಶುಲ್ಕ ಪಟ್ಟಿ ಬಹಿರಂಗಕ್ಕೆ ಕರವೇ ಆಗ್ರಹ
Uncategorized

ಖಾಸಗಿ ಶಾಲೆಗಳ ಶುಲ್ಕ ಪಟ್ಟಿ ಬಹಿರಂಗಕ್ಕೆ ಕರವೇ ಆಗ್ರಹ

KumarBy KumarMay 19, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಖಾಸಗಿ ಶಾಲೆಗಳ ಶುಲ್ಕ ಪಟ್ಟಿ ಬಹಿರಂಗಕ್ಕೆ ಕರವೇ ಆಗ್ರಹ

ಚಿತ್ರದುರ್ಗ ಹೊಯ್ಸಳ

ಚಳ್ಳಕೆರೆ:

ತಾಲೂಕಿನಲ್ಲಿ ಖಾಸಗಿ ಶಾಲೆಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಪೋಷಕರಿಗೆ ಪಾರದರ್ಶಕ ಮಾಹಿತಿ ನೀಡುವ ಉದ್ದೇಶದಿಂದ ಶಾಲಾ ಶುಲ್ಕವನ್ನು ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಒತ್ತಾಯಿಸಿದೆ.

ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಕರವೇ ತಾಲೂಕು ಘಟಕದ ಪದಾಧಿಕಾರಿಗಳು, ಎಲ್‌ಕೆಜಿ, ಯುಕೆಜಿ ಇಂದ 1ರಿಂದ 10ನೇ ತರಗತಿವರೆಗಿನ ಎಲ್ಲಾ ಶುಲ್ಕ ವಿವರಗಳನ್ನು ಶಾಲೆಗಳ ನಾಮಫಲಕ ಹಾಗೂ ನೋಟಿಸ್ ಬೋರ್ಡ್‌ನಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಸ್ತುತ ಅನೇಕ ಖಾಸಗಿ ಶಾಲೆಗಳು ಶುಲ್ಕ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸದೇ ಇರುವುದರಿಂದ ಪೋಷಕರಿಗೆ ಗೊಂದಲ ಉಂಟಾಗುತ್ತಿದೆ. ಆದ್ದರಿಂದ ಶಿಕ್ಷಣ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಬೇಕು ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಮನವಿ ಸಲ್ಲಿಸುವ ವೇಳೆ ತಾಲೂಕು ಅಧ್ಯಕ್ಷ ಪಿ. ಮಂಜುನಾಥ್, ಗೌರವ ಅಧ್ಯಕ್ಷ ಸಿ. ಬೋಜರಾಜ್, ಪ್ರಧಾನ ಕಾರ್ಯದರ್ಶಿ ಪಿ. ಗಿರೀಶ್, ಯುವ ಘಟಕದ ಅಧ್ಯಕ್ಷ ಮೋದಿನ್, ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಶೇಖರ್ ಸೇರಿದಂತೆ ತಿಪ್ಪೇಸ್ವಾಮಿ, ದಾದು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email
Previous Articleಖಾಸಗಿ ಶಾಲೆಗಳ ಶುಲ್ಕ ಪಟ್ಟಿ ಬಹಿರಂಗಕ್ಕೆ ಕರವೇ ಆಗ್ರಹ
Next Article The Ultimate Overview to Playing Blackjack for Enjoyable
Kumar
  • Website

Related Posts

Casino Sites Que Aceptan Neteller: A Comprehensive Guide to Utilizing Neteller at Online Gambling Establishments

May 20, 2026

Казино Восток Онлайн: как азиатская звезда завоевала сердца россияских игроков

May 20, 2026

The Ultimate Overview to Playing Blackjack for Enjoyable

May 19, 2026
Leave A Reply Cancel Reply

Search
Tags
Apartment guides best VoltageBet games Biggest fashion angel Book of Dead at VoltageBet Brave Business Business insurances casino 770 Cheapest flights Civil societies culture Culture tips Fashion Feature featured fitness Flight scanners Food Good stock quotes Instant deposit bonus leisure Lifestyle Link Lucky8 slots review Makeup artists Music NetBet withdrawal options play Starburst VoltageBet Preventative medicines Sports Staff Pick Studio apartments Tech Tech reviews Topic Tower Rush Trending Trip activities Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Casino Sites Que Aceptan Neteller: A Comprehensive Guide to Utilizing Neteller at Online Gambling Establishments

Казино Восток Онлайн: как азиатская звезда завоевала сердца россияских игроков

The Ultimate Overview to Playing Blackjack for Enjoyable

ಖಾಸಗಿ ಶಾಲೆಗಳ ಶುಲ್ಕ ಪಟ್ಟಿ ಬಹಿರಂಗಕ್ಕೆ ಕರವೇ ಆಗ್ರಹ

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Casino Sites Que Aceptan Neteller: A Comprehensive Guide to Utilizing Neteller at Online Gambling Establishments

May 20, 2026

Казино Восток Онлайн: как азиатская звезда завоевала сердца россияских игроков

May 20, 2026

The Ultimate Overview to Playing Blackjack for Enjoyable

May 19, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.