April 30, 2024

Chitradurga hoysala

Kannada news portal

ಜಯನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ಸೌಮ್ಯರೆಡ್ಡಿ ಅವರ ನೇತೃತ್ವದಲ್ಲಿ ಆಯೋಜಿಸಿರುವ ಕೊರೊನಾ ವಾರಿಯರ್ಸ್, ಪೌರ ಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದ ಸಿದ್ದರಾಮಯ್ಯ .

1 min read

ಬೆಂಗಳೂರು : ಜಯನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ಸೌಮ್ಯರೆಡ್ಡಿ ಅವರ ನೇತೃತ್ವದಲ್ಲಿ ಆಯೋಜಿಸಿರುವ ಕೊರೊನಾ ವಾರಿಯರ್ಸ್, ಪೌರ ಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದ ಸಿದ್ದರಾಮಯ್ಯ .

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಶಾಸಕರಾದ ಜಮೀರ್ ಅಹಮದ್, ಯು.ಬಿ. ವೆಂಕಟೇಶ್ ಸೇರಿದಂತೆ ಹಲವು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *