April 30, 2024

Chitradurga hoysala

Kannada news portal

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡೀಸ್ ಅವರ.ಆರೋಗ್ಯದ ಮಾಹಿತಿ ಪಡೆದ ಮಾಜಿ ಸಚಿವ ಎಚ್ ಆಂಜನೇಯ.

1 min read

ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡೀಸ್ ಅವರನ್ನು ಮಾಜಿ ಸಚಿವ ಎಚ್ ಆಂಜನೇಯ ಸೋಮವಾರ ಭೇಟಿ ಮಾಡಿ ಅವರ ಆರೋಗ್ಯದ ಮಾಹಿತಿ ಪಡೆದುಕೊಂಡರು.

ಈ ವೇಳೆ ಶ್ರೀಮತಿ ಬ್ಲಾಸಮ್ ಆಸ್ಕರ್ ಫರ್ನಾಂಡೀಸ್ ಹಾಗೂ ಆಸ್ಕರ್ ಫರ್ನಾಂಡೀಸ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೆ‌ ಮಾತುಕತೆ ನಡೆಸಿದರು.

ಹಲವು ನಾಯಕರು ಈ ಸಂದರ್ಭದಲ್ಲಿ ಜೊತೆಗಿದ್ದರು.

About The Author

Leave a Reply

Your email address will not be published. Required fields are marked *