ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು ಸಾಧಿಸಿದ್ದಾರೆ. ಕೈ ಗೆ ಭಾರಿ ಹಿನ್ನಡೆ
1 min readಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು ಕೈ ಗೆ ಭಾರಿ ಹಿನ್ನಡೆ.
ಚಿತ್ರದುರ್ಗ:
ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು ಸಾಧಿಸಿದ್ದಾರೆ. ಕೈ ಗೆ ಭಾರಿ ಹಿನ್ನಡೆ ನವೀನ್ ಗೆಲುವಿನ ವಿಜಯಮಾಲೆ ಹಾಕಿಕೊಂಡಿದ್ದಾರೆ.
ಚುನಾವಣೆ ಮುಗಿದ ನಂತರದ ಸಮೀಕ್ಷೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು ನಿಶ್ಚಿತ ಎನ್ನುವ ಅಭಿಪ್ರಾಯವನ್ನು ಮತದಾರರು ಹೊರ ಹಾಕಿದ್ದರು.
ಪರಿಷತ್ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ನವೀನ್ ಕೆ.ಎಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸೋಮಶೇಖರ್ ಬಿ ಹಾಗೂ ಪಕ್ಷೇತರ ಅಭ್ಯರ್ಥಿ ಹನುಮಂತಪ್ಪ.ಕಣದಲ್ಲಿಂದರು.