ವಿಜಯದಶಮಿಯ ಪ್ರಯುಕ್ತ ಕ್ಷೇತ್ರದ ಜನತೆಗೆ ಶುಭ ಕೋರಿದ ಮಾಜಿ ಸಚಿವ
1 min readವಿಜಯದಶಮಿಯ ಪ್ರಯುಕ್ತ ಕ್ಷೇತ್ರದ ಜನತೆಗೆ ಶುಭ ಕೋರಿದ ಮಾಜಿ ಸಚಿವ
ವಿಜಯದಶಮಿಯ ಪ್ರಯುಕ್ತ ಕ್ಷೇತ್ರದ ಜನತೆಗೆ ಶುಭ ಕೋರಿದ ಮಾಜಿ ಸಚಿವ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ :
ಕ್ಷೇತ್ರದ ಮತ್ತು ನಾಡಿನ ಜನರಿಗೆ ದಸರಾ ಮಹೋತ್ಸವ ವಿಜಯದಶಮಿಯ ಶುಭಾಶಯಗಳನ್ನು ಕೋರಿದ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವ ಎಚ್.ಆಂಜನೇಯ ಅವರು ಕ್ಷೇತ್ರದ ಜನರು, ಚಿತ್ರದುರ್ಗ ಜಿಲ್ಲೆಯ ಜನರು, ಮತ್ತು ರಾಜ್ಯ ಸುಭೀಕ್ಷವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.