ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ – ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು
1 min readಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ – ಪ್ರಶಸ್ತಿ ಪ್ರದಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು
ಮಾಜಿ ಸಚಿವ ಎಚ್.ಆಂಜನೇಯ ಬಾಗಿ
CHITRADURGA HOYSALA NEWS/
ಬೆಂಗಳೂರು:
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಶ್ರೀಗಳು, ಸಚಿವರಾದ ಡಾ.ಹೆಚ್ ಸಿ ಮಹಾದೇವಪ್ಪ,ಕೆಎನ್ ರಾಜಣ್ಣ,ಸತೀಶ್ ಜಾರಕಿಹೊಳಿ, ಬಿ ನಾಗೇಂದ್ರ, ಮಾಜಿ ಸಚಿವ ಹೆಚ್ ಆಂಜನೇಯ, ಮಾಜಿ ಸಂಸದರಾದ ಉಗ್ರಪ್ಪ, ಬಿ ಎನ್ ಚಂದ್ರಪ್ಪ,ಸೇರಿದಂತೆ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.