ವೇದಿಕೆಯಲ್ಲಿ ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ
1 min read
ವೀಡಿಯೂ ನೋಡಿ

ವೇದಿಕೆಯಲ್ಲಿ ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ
ಮುಖ್ಯಮಂತ್ರಿ ಸಿದ್ದರಾಮಯ್ಯ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಹಂಪಿ:
ವಿಶ್ವ ವಿಖ್ಯಾತ ಹಂಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಕರ್ನಾಟಕ ಸಂಭ್ರಮ-50’ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ ಸಂದರ್ಭ.