May 19, 2024

Chitradurga hoysala

Kannada news portal

ಸ್ವಾತಂತ್ರ್ಯ ದಿನಾಚರಣೆಗೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು: ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

1 min read


ಚಿತ್ರದುರ್ಗ,ಆ.14:
ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಿದ್ದು, ಬೆಳಿಗ್ಗೆ 9 ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ.
ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಮಸ್ತ ನೌಕರರು ಭಾಗವಹಿಸುವುದು ಕಡ್ಡಾಯವಾಗಿರುತ್ತದೆ.
ಸಮಾರಂಭಕ್ಕೆ ಬರುವಾಗ ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.


About The Author

Leave a Reply

Your email address will not be published. Required fields are marked *