ಯಲುವಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ
1 min readಯಲುವಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
CHITRADURGAHOYSALA NEWS/
ಕೋಲಾರ:
ಕೋಲಾರ ಜಿಲ್ಲೆಯ ಮಾಲೂರಿನ ಯಲುವಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಕೇಂದ್ರ ಸಚಿವ ಎ ನಾರಾಯಣಸ್ವಾಮಿ,ಹಾಗೂ ಕೋಲಾರ ಸಂಸದ ಮುನಿಸ್ವಾಮಿ ರವರು, ಮಲದ ಗುಂಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಮಕ್ಕಳ ಜೊತೆ ಮಾತನಾಡಿ ಮಾಹಿತಿ ಪಡೆದರು. ಹಾಗೂ ಈ ಘಟನೆ ನಡೆದ ಸ್ಥಳದ ಪರಿಶೀಲನೆ ಮಾಡಲಾಯಿತು