May 23, 2024

Chitradurga hoysala

Kannada news portal

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಉಪ ನಿರ್ದೇಶಕಿ ಮಂಜುಳಮ್ಮ ಧ್ವಜಾರೋಹಣ ನೆರವೇರಿಸಿದರು.

1 min read

ಚಿತ್ರದುರ್ಗ: ನಗರದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಆವರಣದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಂಜುಳಮ್ಮ ನೆರವೇರಿಸಿದರು. ಸಹಾಯಕ ನಿರ್ದೇಶಕ ಓ. ಪರಮೇಶ್ವರಪ್ಪ, ನಿಲಯ ಪಾಲಕರು, ಸಿಬ್ಬಂದಿಗಳು ಹಾಜರಿದ್ದರು.

About The Author

Leave a Reply

Your email address will not be published. Required fields are marked *