May 23, 2024

Chitradurga hoysala

Kannada news portal

ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮತ್ತು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಚಾಲನೆ

1 min read

ಚಿತ್ರದುರ್ಗ: ನಗರದ ಪೋಲಿಸ್ ಕಾವಯತ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮತ್ತು ಜಿಲ್ಲಾಧಿಕಾರಿ ಅವರು ಸಮೀಕ್ಷೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಸಿಇಓ ಟಿ.ಯೋಗೇಶ್, ಜಿಲ್ಲಾ ಪೋಲಿಸ್ ರಕ್ಷಣಾಧಿಕಾರಿ ಜಿ.ರಾಧಿಕಾ, ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿ ಜೆ.ವೈಶಾಲಿ, ತಹಶಿಲ್ದಾರ ವೆಂಕಟೇಶ್ , ಕೃಷಿ ಇಲಾಖೆ‌ಜೆಡಿ ಸದಾಶಿವಪ್ಪ ಮತ್ತು ಕೃಷಿ ಇಲಾಖೆ ಸಿಬ್ಬಂದಿಗಳು ಇದ್ದರು.

About The Author

Leave a Reply

Your email address will not be published. Required fields are marked *