ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣು
1 min readಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣು
ವರದಿ: ದ್ಯಾಮ ಕುಮಾರ್,
ಚಿತ್ರದುರ್ಗ ಹೊಯ್ಸಳ
ಚಳ್ಳಕೆರೆ:
ಅನಾರೋಗ್ಯ ದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ,
ಚಳ್ಳಕೆರೆ ಸೂಜಿ ಮಲ್ಲೇಶ್ವರ ನಗರದ ರವಿಕುಮಾರ್ 30 ವರ್ಷ ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು ಗುಣಮುಖವಾಗದ ಹಿನ್ನೆಲೆಯಲ್ಲಿ ಆಟೋ ಚಲಾಯಿಸಿಕೊಂಡು ಜೀವನ ಜೀವನ ನಡೆಸಿಕೊಂಡು ಕುಟುಂಬ ನಿರ್ವಹಣೆ ಮಾಡಿಕೊಂಡಿದ್ದ ಯುವಕ
ನೋವು ಸಂಕಟ ತಾಳಲಾರದೆ ಯುವಕ ಮನನೊಂದು ಪಾವಡ ರಸ್ತೆಯಲ್ಲಿ ಬರುವ ಸಾಯಿಬಾಬಾ ದೇವಸ್ಥಾನದ ಎದುರು ಜಮೀನ್ ಒಂದರಲ್ಲಿ ಹೊಂಗೆ ಮರಕ್ಕೆ ನೇಣು ಬಿಗಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ,
ಸ್ಥಳಕ್ಕೆ ಪಿಎಸ್ಐ ದರೆಪ್ಪ ಭೇಟಿ ನೀಡಿ ಪರಿಶೀಲ ನಡೆಸಿ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.