ರೈತರ ಸ್ವಯಂ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಳಸಿಕೊಳ್ಳಿ: ಶಾಸಕ.ಜಿ.ಹೆಚ್.ತಿಪ್ಪಾರೆಡ್ಡಿ
1 min readಚಿತ್ರದುರ್ಗ: ನಗರದ ಜಿಲ್ಲಾ ಪೋಲಿಸ್ ಕವಾಯತ ಮೈದಾನದಲ್ಲಿ74 ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಪ್ರಚಾರ ವಾಹನಕ್ಕೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪೋಲಿಸ್ ರಕ್ಷಣಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯತ ಸಿಇಒ ಟಿ.ಯೋಗೇಶ್, ಎಸಿ ಪ್ರಸನ್ನಕುಮಾರ್, ಕೃಷಿ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.