ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್ ಧ್ವಜರೋಹಣ
1 min readಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ವೃತ್ತದಲ್ಲಿ ರಿರುಬ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 74 ನೆ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ಪೀರ್ ರವರು ಧ್ವಜ ರೋಹಣ ನೇರವೇರಿಸಿದು.ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಬಿ ಎನ್ ಚಂದ್ರಪ್ಪ ರವರು ಮಾಜಿ ಶಾಸಕರಾದ ಉಮಾಪತಿ ಅವರು ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾದ ಶಶಿಕಲಾ ಸುರೇಶ್ ಬಾಬು ರವರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಮಂಜುನಾಥ್ ರವರು ಮಾಜಿ ವಿಧಾನ ಪರಿಷತ್ ಸದಸ್ಯ ರಾದ ಜಯಮ್ಮ ಬಾಲರಾಜ್ ರವರು ಇನ್ನೂ ಅನೇಕ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.