ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ: ಜೆ.ವೈಶಾಲಿ
1 min readಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ದಿನದಂದು ಮೊಳಕಾಲ್ಮುರು ಒರತು ಪಡಿಸಿ ಉಳಿದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಕಲ್ಯಾಣ ಇಲಾಖೆ ವತಿಯಿಂದ ಆಯ್ದ ಫಲನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಆಯಾ ಕ್ಷೇತ್ರದ ಶಾಸಕರುಗಳು ವಿಕಲಚೇತನರಿಗೆ ವಿತರಿಸಿದ್ದಾರೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿ ಜೆ.ವೈಶಾಲಿ ಮಾಹಿತಿ ನೀಡಿದ್ದಾರೆ.