ಸುರೇಶ್ ರೆಡ್ಡಿ ನಿಧನ
1 min read
ಸುರೇಶ್ ರೆಡ್ಡಿ ನಿಧನ
ಚಿತ್ರದುರ್ಗ ಹೊಯ್ಸಳ:
ಚಿತ್ರದುರ್ಗ:
ನಗರದ ಬಿ.ಎಲ್. ಗೌಡ ಲೇಔಟ್ ನಿವಾಸಿ. ಕೆ.ಆರ್. ಸುರೇಶ್ ರೆಡ್ಡಿ ಸುಮಾರು 58 ವರ್ಷ ಇವರು ದಿನಾಂಕ: 7-11-2024 ರ ಗುರುವಾರ ಬೆಳಿಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇದೇ ಗುರುವಾರ ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.