ಜಯ ಕರ್ನಾಟಕ ಸಂಘಟನೆ ವತಿಯಿಂದ ಧ್ವಜಾರೋಹಣ
1 min read ಚಿತ್ರದುರ್ಗ:74 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಚಿತ್ರದುರ್ಗ ಜಿಲ್ಲಾ ಜಯಕರ್ನಾಟಕ ಸಂಘಟನೆಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಯಿತು.
ಧ್ವಜಾರೋಹಣವನ್ನು ಸಂಘಟನೆಯ ಉಸ್ತುವಾರಿಗಳು ಮುನಿಸ್ವಾಮಿ ಯವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ರಾಜೇಂದ್ರ , ಯುವಘಟಕ ಜಿಲ್ಲಾಧ್ಯಕ್ಷರು ರಾಜೇಶ್ ಮದರಿ, ಜಿಲ್ಲಾ ಉಪಾಧ್ಯಕ್ಷ ಮಂಜುಸೇನ್, ಕಾರ್ಯದರ್ಶಿ ನಾಗರಾಜ್, ಜಿಲ್ಲಾ ಸಂಚಾಲಕ ಅರುಣ್, ತಾಲ್ಲೂಕು ಅಧ್ಯಕ್ಷ ಸಂತೋಷ್, ತಾಲ್ಲೂಕು ಉಪಾಧ್ಯಕ್ಷ ಕುಮಾರ್ ನವೀನ್, ಕಾರ್ಮಿಕ ಘಟಕದ ಕಾರ್ಯಾಧ್ಯಕ್ಷ ಗೋವಿಂದ್ , ಸುರೇಶ್, ಮಂಜುನಾಥ್, ಅಶೋಕ್, ಪ್ರಮೋದ್, ಚಿದಾನಂದ, ನಿರಂಜನ್ ಹಾಗೂ ಇನ್ನಿತರ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.