September 17, 2024

Chitradurga hoysala

Kannada news portal

ಶೀಘ್ರದಲ್ಲಿ ವಿಕಲಚೇತನರಿಗೆ ನೂರು ಯಂತ್ರ ಚಾಲಿತ ದ್ವಿಚಕ್ರ ವಾಹನ ನೀಡಲಾಗುವುದು:ಶಾಸಕಿ ಪೂರ್ಣಿಮಾ

1 min read

ಹಿರಿಯೂರು: ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗಿದ್ದ ಹಿರಿಯೂರು ತಾಲೂಕಿನ 15 ವಿಕಲಚೇತನ ಫಲಾನುಭವಿಗಳಿಗೆ ಶಾಸಕರಾದ ಶ ಕೆ ಪೂರ್ಣಿಮಾ ಶ್ರೀನಿವಾಸ ಅವರು ಯಂತ್ರಾ ಚಾಲಿತ ದ್ವಿಚಕ್ರ ವಾಹನವನ್ನು ವಿತರಿಸಿದರು.

ಇದೇ ವೆಳೆ ಮಾತನಾಡಿ ತಾಲೂಕಿನ ಇನ್ನೂ 100 ಜನ ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ನೀಡಲು ಪಟ್ಟಿ ತಯಾರಿಸಲಾಗಿದೆ ಅದಷ್ಟು ಬೇಗ ನೀಡುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು. ಮುಂದಿನ ದಿನಗಳಲ್ಲಿ ತಾಲೂಕಿನ ಇನ್ನೂ ನೂರು ಜನ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡುವ ಪಟ್ಟಿ ತಯಾರಿಸಿದ್ದು ಶೀಘ್ರದಲ್ಲೇ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.

About The Author

Leave a Reply

Your email address will not be published. Required fields are marked *