Recent Posts

October 16, 2021

Chitradurga hoysala

Kannada news portal

ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಕೋವಿಡ್ ಪಾಸಿಟಿವ್

1 min read

ಹಿರಿಯೂರು: ಹಿರಿಯೂರು ಶಾಸಕಿ ಪೂರ್ಣಿಮಾ ಅವರಿಗೆ ಇಂದು ಕೋವಿಡ್ ಪಾಸಿಟಿವ್ ದೃಢವಾಗಿದೆ. ಅವರು ಕಳೆದು ಒಂದು ವಾರಗಳಿಂದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಅದಕ್ಕಾಗಿ ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇರುವವರು ಎಲ್ಲಾರೂ ಸಹ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಜಾಲತಾಣದಲ್ಲಿ ಶಾಸಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed