SSLC ಮತ್ತು PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.
1 min readಚಳ್ಳಕೆರೆ: ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿರವರು ಚಳ್ಳಕೆರೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹೆಸರಿಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಹೊರಸಂಪನ್ಮೂಲ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು ಈ ಸಮಯದಲ್ಲಿ ತಾಶೀಲ್ದಾರ್ ಮಲ್ಲಿಕಾರ್ಜುನ್ ತಾಲೂಕ್ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ನಾಗಭೂಷಣ್ ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀ ಪ್ರಕಾಶಮೂರ್ತಿ ಅವರು ತಾಲೂಕ ಪಂಚಾಯಿತಿ ಸದಸ್ಯರಾದ ವೀರೇಶ್ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಂಜುಳಮ್ಮ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಮಂಜುನಾಥ್ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಾದ ಮಂಜುನಾಥ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಶ್ರೀಮತಿ ಮಾಲತಿ ರವರು ಹಾಜರಿದ್ದರು