May 19, 2024

Chitradurga hoysala

Kannada news portal

ಆ.30 ರಂದು  ರಸ್ತೆ ಕಾಮಗಾರಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ

1 min read

ಚಿತ್ರದುರ್ಗ, ಆಗಸ್ಟ್ 29:ಚಿತ್ರದುರ್ಗ ನಗರದ ಪ್ರಮುಖ ರಸ್ತೆಯಾದ ವಿ.ಪಿ.ಬಡಾವಣೆಯ ಮುಖ್ಯ ರಸ್ತೆಯನ್ನು ಅರಣ್ಯ ಇಲಾಖಾ ಕಚೇರಿ ಹಿಂಭಾಗದಿಂದ ರಾಷ್ಟ್ರೀಯ ಹೆದ್ದಾರಿ-4ರ ಸರ್ವೀಸ್ ರಸ್ತೆವರೆಗೆ ಅಭಿವೃದ್ಧಿಗೊಳಿಸಲಾಗುತ್ತಿದ್ದು, ಆಗಸ್ಟ್ 30ರಂದು ಬೆಳಿಗ್ಗೆ 9.30ಕ್ಕೆ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಅವರು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *