ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ,ಇಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಆಗಸ್ಟ್ 29:
ಪ್ರಸಕ್ತ ಸಾಲಿಗೆ ದ್ವಿತೀಯ ಪಿಯುಸಿ, ಪದವಿ, ಬಿ.ಇಡಿ, ಸ್ನಾತಕೋತ್ತರ ಪದವಿ, ಕೃಷಿ, ಇಂಜಿನಿಯರಿಂಗ್, ವೆಟರ್ನರಿ, ಮೆಡಿಕಲ್ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಬಾರಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಹಧನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೈಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಲು ಕೋರಿದೆ.