November 9, 2024

Chitradurga hoysala

Kannada news portal

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಸೆ.2 ರಂದು ಪೂರ್ವ ಸಿದ್ಧತಾ ಸಭೆ

1 min read

ಚಿತ್ರದುರ್ಗ, ಸೆಪ್ಟೆಂಬರ್ 01: 2020ನೇ ಸೆಪ್ಟೆಂಬರ್ ಮಾಹೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಸೆಪ್ಟೆಂಬರ್ 7 ರಿಂದ 19ರ ವರೆಗೆ ನಡೆಸಲು ಸೂಚನೆಗಳನ್ನು ನೀಡಿದ್ದು, ಪರೀಕ್ಷೆಗಳನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಸಮಪರ್ಕವಾಗಿ ನಡೆಸುವ ಸಂಬಂಧ ಪರೀಕ್ಷಾ ಪೂರ್ವ ಸಿದ್ಧತೆಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 2 ರಂದು ಮಧ್ಯಾಹ್ನ 12ಕ್ಕೆ ಸಭೆ ಆಯೋಜಿಸಲಾಗಿದೆ.ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಭೆಯ ಅಧ್ಯಕ್ಷತೆಯನ್ನು ವಹಿಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

About The Author

Leave a Reply

Your email address will not be published. Required fields are marked *