September 16, 2024

Chitradurga hoysala

Kannada news portal

ರಾಮಘಟ್ಟ ಗ್ರಾಮಕ್ಕೆ ಬಸ್ ಸೌಲಭ್ಯ: ಶಾಸಕ ಚಂದ್ರಪ್ಪ ಚಾಲನೆ.

1 min read

ಹೊಳಲ್ಕೆರೆ: ತಾಲ್ಲೂಕಿನ ರಾಮಘಟ್ಟದಲ್ಲಿ ಹೊಸ ಮಾರ್ಗದಲ್ಲಿ ಬಸ್ ಸಂಚಾರಕ್ಕೆ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ ಚಾಲನೆ ನೀಡಿದರು. ಕೆ.ಎಸ್ ಆರ್ ಟಿ ಸಿ ಸಿಬ್ಬಂದಿಗಳು ಮತ್ತು ಬಿಜೆಪಿ ಮುಖಂಡರು ಹಾಜರಿದ್ದರು.

About The Author

Leave a Reply

Your email address will not be published. Required fields are marked *