May 23, 2024

Chitradurga hoysala

Kannada news portal

ಆರೋಗ್ಯ ಹಸ್ತ ಕಾರ್ಯಕ್ರಮ ಯಶಸ್ವಿಗೊಳಿಸಿ: ಮಾಜಿ ಶಾಸಕ ಸುಧಾಕರ್.

1 min read

ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಆರೋಗ್ಯ ಹಸ್ತ ಕಾರ್ಯಕ್ರಮ ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಡಿ ಸುಧಾಕರ್ ಅವರ ನೇತೃತ್ವದಲ್ಲಿ ಇಂದು ಮಸ್ಕಲ್ ಪಂಚಾಯಿತಿ ಹಾಗೂ ಹರ್ತಿಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಕೆಪಿಸಿಸಿ ಸದಸ್ಯರಾದ ಎಂ ಅಮೃತೇಶ್ವರ ತಾಲ್ಲೂಕು ಎಪಿಎಂಸಿ ಮಾಜಿ ಅಧ್ಯಕ್ಷರು ಹಾಗೂ ನಗರಸಭಾ ಸದಸ್ಯರಾದ ಈರಲಿಂಗೇಗೌಡರು ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸದಸ್ಯರಾದ ಲಕ್ಷ್ಮೀದೇವಿ ವೆಂಕಟೇಶ್ವರಪ್ಪ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಫಿಕ್ ಅಹಮದ್ ಎಸ್ಟಿ ಘಟಕದ ಅಧ್ಯಕ್ಷರಾದ ಗಿರೀಶ್. ಕುಮಾರ್ ಹಾಗೂ ಚಂದ್ರು ಮೆಡಿಕಲ್ ರಂಗಸ್ವಾಮಿ ಕೂಡ್ಲಹಳ್ಳಿ ಜಗನ್ನಾಥ್ ಹರ್ತಿಕೋಟೆ ಗ್ರಾಮ ಪಂಚಾಯಿತಿಯ ಹಿರಿಯ ಮುಖಂಡರಾದ ಬಿ ಮಹೇಶ್ ಶಿವಣ್ಣ ಮಾಳೇನಹಳ್ಳಿ ಎಂಡಿ ರಂಗಸ್ವಾಮಿ ಸಾಮಾಜಿಕ ಜಾಲತಾಣದ ಸೋಮು ಯಾದವ್ ಹಾಗೂ ಇನ್ನೂ ಅನೇಕ ಯುವ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು

About The Author

Leave a Reply

Your email address will not be published. Required fields are marked *