ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಕ್ಕೆ ಅವರ ಧ್ಯೇಯ ಸ್ವಚ್ಚತೆಗೆ ಒತ್ತು ನೀಡೋಣ:ರಾಜ್ಯ ಕಾರ್ಯದರ್ಶಿ ಮಹಂತೇಶ್ ನಾಯಕ
1 min readಶ್ರೀ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಕರೆ ನೀಡಿದ ಮಹಾಂತೇಶ್ ನಾಯಕ
ಭವ್ಯ ಭಾರತ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 70 ನೇ ವರ್ಷದ ಜನ್ಮದಿನದ ಪ್ರಯುಕ್ತ ರಾಜ್ಯ ಬಿಜೆಪಿ ಎಸ್ ಟಿ ಮೋರ್ಚಾ ವತಿಯಿಂದ 70 ಸರಕಾರಿ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಸ್ ಟಿ ಮೋರ್ಚಾದ ಎಲ್ಲ ಪದಾಧಿಕಾರಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ನರೇಂದ್ರ ಮೋದಿ ಅಭಿಮಾನಿಗಳು ಸಕ್ರಿಯವಾಗಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಮನವಿ ಮಾಡಿದ್ದಾರೆ.