ಬೆಂಗಳೂರು:ಡ್ರಗ್ಸ್ ಜಾಲದ ನಂಟು ಹೊಂದಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ ಐವರು ಆರೋಪಿಗಳಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಸಿಸಿಬಿ ಹಾಗೂ ಅರ್ಜಿದಾರರ ವಾದ-ಪ್ರತಿವಾದ ಆಲಿಸಿದ ಬಳಿಕ ಈ ಮಹತ್ವದ ಆದೇಶ ಹೊರಡಿಸಿದ್ದಾರೆ