October 16, 2024

Chitradurga hoysala

Kannada news portal

ಐನಹಳ್ಳಿಯಲ್ಲಿ 9.6 ಮಿ.ಮೀ ಮಳೆ ಹೆಚ್ಚು ಮಳೆ

1 min read

ಚಿತ್ರದುರ್ಗ, ಸೆಪ್ಟೆಂಬರ್21:
ಚಿತ್ರದುರ್ಗ ತಾಲ್ಲೂಕಿನ ಐನಹಳ್ಳಿಯಲ್ಲಿ ಸೆಪ್ಟೆಂಬರ್ 20 ರಂದು 9.6 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಆದ ಮಳೆ ವಿವರ ಇಂತಿದೆ.

ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಚಿತ್ರದುರ್ಗ-1ರಲ್ಲಿ 1, ಭರಮಸಾಗರ 8.1, ಸಿರಿಗೆರೆ 2.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕು ವ್ಯಾಪ್ತಿಯ ಚಿಕ್ಕಜಾಜೂರು 2.5, ಬಿ.ದುರ್ಗ 5.2, ತಾಳ್ಯ 2 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯ ಪರಶುರಾಂಪುರ 4, ತಳಕು 1.8, ನಾಯಕನಹಟ್ಟಿ 4.6. ಹೊಸದುರ್ಗ ತಾಲ್ಲೂಕು ವ್ಯಾಪ್ತಿಯ ಹೊಸದುರ್ಗ 3.6, ಬಾಗೂರು 4, ಶ್ರೀರಾಂಪುರ 5 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

About The Author

Leave a Reply

Your email address will not be published. Required fields are marked *