March 3, 2024

Chitradurga hoysala

Kannada news portal

ಕೋವಿಡ್ ಗೆ ಬಲಿಯಾದ ಆಶಾ ಕಾರ್ಯಕರ್ತೆ ಶಿವಲೀಲಾ: ಸಚಿವ ರಾಮುಲು ಕಂಬನಿ.

1 min read

ಕೊರೊನಾ ಕರ್ತವ್ಯನಿರತರಾಗಿದ್ದ
ಚಳ್ಳಕೆರೆ ತಾಲೂಕು ಸಾಣೇಕೆರೆ ಗ್ರಾಮದ ಆಶಾ ಕಾರ್ಯಕರ್ತೆ ಶಿವಲೀಲಾ ಅವರು ಕೊರೊನಾ ಸೋಂಕಿಗೆ ಬಲಿಯಾಗಿರುವುದು ದುಃಖಕರ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಕಂಬನಿ ಮಿಡಿದಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ಬರಲಿ.
ಸರ್ಕಾರದ ವತಿಯಿಂದ ಶಿವಲೀಲಾ ಅವರ ಕುಟುಂಬದವರಿಗೆ ಸಿಗಬೇಕಾದ ಎಲ್ಲ ಪರಿಹಾರವನ್ನು ಶೀಘ್ರವಾಗಿ ತಲುಪಿಸಲು ಸಂಬಂಧಿಸಿದವರಿಗೆ ಸೂಚಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *