70 ಜನರಿಗೆ ಸೋಂಕು ಇರುವುದು ದೃಢ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,613ಕ್ಕೆ ಏರಿಕೆ.
1 min read
ಚಿತ್ರದುರ್ಗ:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 70 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,613ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 81 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.