April 27, 2024

Chitradurga hoysala

Kannada news portal


ಸೆ.30ರಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

1 min read

ಚಿತ್ರದುರ್ಗ, ಸೆಪ್ಟೆಂಬರ್28:
2020ನೇ ಸಾಲಿನ ಮೂರನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಸೆಪ್ಟೆಂಬರ್ 30ರಂದು ಸಂಜೆ 4.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
 ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *