April 20, 2024

Chitradurga hoysala

Kannada news portal

ಜಿಲ್ಲೆಯಲ್ಲಿ 154 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 7016 ಕ್ಕೆ ಏರಿಕೆ

1 min read

ಚಿತ್ರದುರ್ಗ, ಸೆಪ್ಟೆಂಬರ್29:
   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 154 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7016 ಕ್ಕೆ ಏರಿಕೆಯಾಗಿದೆ.  
 ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 88 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
   ಸೋಂಕಿತರ ಪೈಕಿ ಈಗಾಗಲೆ 5773 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1243 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ

About The Author

Leave a Reply

Your email address will not be published. Required fields are marked *