May 19, 2024

Chitradurga hoysala

Kannada news portal

ಮಾದಾರ ಚನ್ನಯ್ಯ ಸ್ವಾಮೀಜಿ ಗುಣಮುಖ, ಆತ್ಮೀಯ ಬೀಳ್ಕೊಡುಗೆ ಕೊಟ್ಟ ವೈದ್ಯರು.

1 min read

ಬೆಂಗಳೂರು: ಕೊರೋನಾ ಧೃಡಪಟ್ಟ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಯವರು ಆಸ್ಪತ್ರೆಯಿಂದ ಶ್ರೀಮಠಕ್ಕೆ ವಾಪಸಾದರು ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಶ್ರೀಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಿ ಬೀಳ್ಕೊಟ್ಟರು.
ಸಂಜೆ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಆಗಮಿಸಿದ
ಶ್ರೀಗಳನ್ನು ಮಠದ ಕಾರ್ಯಕರ್ತರು ಹಾಗೂ ಭಕ್ತರು ಸಂಭ್ರಮದಿಂದ ಸ್ವಾಗತಿಸಿದರು.

About The Author

Leave a Reply

Your email address will not be published. Required fields are marked *